ಹನೂರು ಪ್ರಕರಣ: ಗುಂಡೇಟಿನಿಂದ ಮೃತಪಟ್ಟವರ ಕುಟುಂಬಕ್ಕೆ ಜಿಲ್ಲಾಧಿಕಾರಿ ಸಾಂತ್ವನ

ಚಾಮರಾಜನಗರ : ಹನೂರು ವನ್ಯಜೀವಿ ಅರಣ್ಯ ಪ್ರದೇಶದಲ್ಲಿ ಇತ್ತೀಚಿಗೆ ನಡೆದಿರುವ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಜಿಲ್ಲಾಧಿಕಾರಿ ಶ್ರೀರೂಪ ಅವರು ಇಂದು ಭೇಟಿ ಮಾಡಿ, ಸಾಂತ್ವನ ಹೇಳಿದರು.

ತಹಶಿಲ್ದಾರ್ ಚೈತ್ರ ಇತರರು ಈ ಸಂದರ್ಭದಲ್ಲಿ ಇದ್ದರು.

Leave a Reply

Your email address will not be published. Required fields are marked *