ಚಾಮರಾಜನಗರದಲ್ಲಿ ಶ್ರದ್ಧಾ ಭಕ್ತಿಯ ರಂಜಾನ್ ಆಚರಣೆ
ಚಾಮರಾಜನಗರ: ನಗರದಲ್ಲಿ ಮುಸ್ಲಿಂ ಭಾಂದವರು ರಂಜಾನ್ ಹಬ್ಬವನ್ನು ಸಡಗರ, ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ಶನಿವಾರ ಆಚರಿಸುವ ಮೂಲಕ ಕಳೆದ 30 ದಿನಗಳಿಂದ ನಡೆಸುತ್ತಿದ್ದ ಉಪವಾಸವನ್ನು ಕೊನೆಗೊಳಿಸಿದರು. ನಗರದದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಬಳಿ ಇರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.30…