ಚಾಮರಾಜನಗರದಲ್ಲಿ ವಿಶ್ವಕರ್ಮ ಜಯಂತಿ ಆಚರಣೆ
ಚಾಮರಾಜನಗರ: ನಗರದ ಕೊಳದಬೀದಿಯಲ್ಲಿನ ಮಂಟೇಸ್ವಾಮಿ ದೇವಾಲಯದ ಆವರಣದಲ್ಲಿ ಭಗವಾನ್ ವಿಶ್ವಕರ್ಮ ಜಯಂತಿಯನ್ನು ಮಂಟೇಸ್ವಾಮಿ ಸೇವಾ ಸಮಿತಿ ಹಾಗೂ ವಿಶ್ವಕರ್ಮಸಮಾಜದ ವತಿಯಿಂದ ಭಗವಾನ್ ವಿಶ್ವಕರ್ಮರ ಭಾವಚಿತ್ರಕ್ಕೆ ಪುಷ್ಫಾರ್ಚನೆ ಸಲ್ಲಿಸುವ ಮೂಲಕ ಶ್ರದ್ದಾಭಕ್ತಿಗಳಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರಾದ ವಿ.ಶ್ರೀನಿವಾಸಪ್ರಸಾದ್ ಮಾತನಾಡಿ, ವಿಶ್ವಕರ್ಮರು ದೇವಶಿಲ್ಪಿಯಾಗಿದ್ದು,…
