ಸೆ. 25ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ

ಚಾಮರಾಜನಗರ: ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 25ರಂದು ಬೆಳಿಗ್ಗೆ 9 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನೂತನ ಕೆಡಿಪಿ ಸಭಾಂಗಣದಲ್ಲಿ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *