ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಸನ್ಮಾನ

ಚಾಮರಾಜನಗರ ಜಿಲ್ಲಾ ನೆಟ್‍ಬಾಲ್ ಅಸೋಸಿಯೇಷನ್‍ನ ಗೌರವಾಧ್ಯಕ್ಷೆ ನರ್ಗೀಸ್ ಬಾನು ನೇತೃತ್ವದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರನ್ನು ಭೇಟಿ ಮಾಡಿ ಗೌರವ ಸಲ್ಲಿಸಿದರು. ಈ ಸಂದರ್ಭ ಅಸೋಸಿಯೇಷನ್‍ನ ಅಧ್ಯಕ್ಷ ವಿ.ಶ್ರೀನಿವಾಸ ಪ್ರಸಾದ್, ಉಪಾಧ್ಯಕ್ಷ ರಾಜೇಂದ್ರ ಪ್ರಸಾದ್, ಕಾರ್ಯದರ್ಶಿ ಮಹದೇವಪ್ರಸಾದ್ ಇದ್ದಾರೆ.

Leave a Reply

Your email address will not be published. Required fields are marked *