ನೂತನ ಡಿಸಿ, ಎಸ್ ಪಿ ಅವರಿಗೆ ಸನ್ಮಾನ

ಚಾಮರಾಜನಗರ: ನೂತನ ಜಿಲ್ಲಾಧಿಕಾರಿಯಾದ ಶ್ರೀರೂಪ ಹಾಗು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಮುತ್ತುರಾಜು ಅವರನ್ನು   ನಗರದಲ್ಲಿ ಕರ್ನಾಟಕ ರಾಜ್ಯ ಸಿದ್ದರಾಮಯ್ಯ ಅಭಿಮಾನಿ ಬಳಗದ  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುದೇರು ಲಿಂಗಣ್ಣ ಭೇಟಿ ಮಾಡಿ
ಸನ್ಮಾನಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಗಳನ್ನು  ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗ  ಭೇಟಿ ಮಾಡಿ ಶಾಲು ಹೊದಿಸಿ, ಹಾರಹಾಕಿ, ಫಲತಾಂಬೂಲ ನೀಡಿ. ಮಕರ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮುಖಂಡ ಡಿ.ಬಸವರಾಜು ಕರಿಯನಕಟ್ಟೆ  ತಾ.ಪಂ.ಮಾಜಿ ಸದಸ್ಯ ಪಾರ್ವತಮ್ಮ,  ರಾಜಮ್ಮ ಇತರರು ಹಾಜರಿದ್ದರು

Leave a Reply

Your email address will not be published. Required fields are marked *