ಚಾಮರಾಜನಗರ ಬಿಜೆಪಿ ಗ್ರಾಮಾಂತರ ಮಂಡಲದ ಓಬಿಸಿ ಮೋರ್ಚಾದ ಅಧ್ಯಕ್ಷ ರಾಗಿ ಎಂ.ಮಹದೇವಶೆಟ್ಟಿ ನೇಮಕ

ಚಾಮರಾಜನಗರ: ಚಾಮರಾಜನಗರ ಬಿಜೆಪಿ ಗ್ರಾಮಾಂತರ ಮಂಡಲದ ಓಬಿಸಿ ಮೋರ್ಚಾದ ಅಧ್ಯಕ್ಷರಾಗಿ ಬ್ಯಾಡಮೂಡ್ಲು ಎಂ.ಮಹದೇವಶೆಟ್ಟಿ ನೇಮಕಗೊಂಡಿದ್ದಾರೆ.
ಭಾರತೀಯ ಜನತಾ ಪಾರ್ಟಿಯ ಚಾಮರಾಜನಗರ ಜಿಲ್ಲೆಯ ಚಾಮರಾಜನಗರ ಗ್ರಾಮಾಂತರ ಮಂಡಲದ ಓಬಿಸಿ ಮೋರ್ಚಾದ ಅಧ್ಯಕ್ಷ ರನ್ನಾಗಿ ತಮ್ಮನ್ನು ನಿಯುಕ್ತಿಗೊಳಿಸಿನಿಮ್ಮ ನೇಮಕಾತಿಯು ತಕ್ಷಣದಿಂದಲೇ ಜಾರಿಯಲ್ಲಿದ್ದು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ. ಪಕ್ಷದ ಸಂಘಟನೆ ಹಾಗೂ ಬಲವರ್ದನೆಗೆ ತಮ್ಮನ್ನು ತೊಡಗಿಸಿಕೊಂಡು ಕಾರ್ಯಾನ್ನು ಖರಾಗಿ ಪಕ್ಷದ ತತ್ವ ಸಿದ್ಧಾಂತಗಳನ್ನು ಎತ್ತಿ ಹಿಡಿದು ಪಕ್ಷದ ಏಳೆ ಗಾಗಿ ಶ್ರಮಿಸುವಂತೆ ಚಾಮರಾಜನಗರ ಗ್ರಾಮಾಂತರ ಮಂಡಲ ಅಧ್ಯಕ್ಷ ಕಾಡಹಳ್ಳಿ ಕುಮಾರ್ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *