ಚಾಮರಾಜನಗರ: ಚಾಮರಾಜನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿ ಏರ್ಪಡಿಸಿದ Àಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರದ ನೂತನ ಬ್ಲಾಕ್ ಅಧ್ಯಕ್ಷರುಗಳ ಆಯ್ಕೆ ಸಂಬAಧ 8 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಕಾರ್ಯಕರ್ತರು ಮುಖಂಡರು ಸಭೆ ನಡೆಯಿತು.
ಮಾಜಿ ಶಾಸಕ ವೀಕ್ಷಕ ಎಂ,ಕೆ, ಸೋಮಶೇಖರ್, ಮತನಾಡಿ ಸಂಘಟನ್ ಸೃಜನ್ ಅಭಿಯಾನ-2 ರಡಿ ಜಿಲ್ಲೆಯ ಎಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಚುನಾವಣೆ ನಡೆಸಲು ಆಕಾಂಕ್ಷಿತರಿAದ ಅ.18ರಿಂದ 21 ರವರಗೆ ಅರ್ಜಿ ಸ್ವೀಕಾರ ಮಾಡಲಾಗುವುದು ಎಂದು ಮೈಸೂರು ಕೆ.ಆರ್.ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ವೀಕ್ಷಕ ಎಂ.ಕೆ.ಸೋಮಶೇಖರ್ ಹೇಳಿದರು.
ಸಂಘಟನ್ ಸೃಜನ್ ಅಭಿಯಾನ-1ರಡಿ ರಾಜ್ಯದ 31ಜಿಲ್ಲೆಗಳಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ಮಾಡುವ ಕಾರ್ಯ ಸುಸೂತ್ರವಾಗಿ ಮುಗಿದಿದೆ. ಚಾಮರಾಜನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಭದ್ರಕೋಟೆಯಾಗಿದೆ. ಇದು ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಶ್ರಮ. ಇಂದಿನ ಬ್ಲಾಕ್ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು ಉತ್ತಮ ಕೆಲಸ ಕಾರ್ಯಗಳನ್ನು ಮಾಡಿದ್ದೀರಿ. ಮತ್ತು ಅದೇ ರೀತಿ ಈಗ ಮುಂಬರುವ ಜಿಲ್ಲಾ, ತಾಲ್ಲೂಕು, ನಗರಸಭೆ,. ಪಟ್ಟಣಪಂಚಾಯಿತಿ, ಗ್ರಾಮಪಂಚಾಯಿತಿಗಳ ಚುನಾವಣೆಯಲ್ಲಿ ಪಕ್ಷವನ್ನು ತಳಮಟ್ಟದಿಂದ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಾಗುವುದು ಈ ಮೂಲಕ ಪಕ್ಷದ ಸಂಘಟನೆಗೆ, ಬಲವರ್ಧನೆಗೆ ಶ್ರಮಿಸಬೇಕು ಜಿಲ್ಲೆಯ ಎಲ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಚುನಾವಣೆ ನಡೆಸಬೇಕಿದೆ. ನಾಲ್ಕು ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರ ¸ಭೆ ನಡೆಸಿ Àಅಭಿಪ್ರಾಯ ಸಂಗ್ರಹಿಸಿ ಒಂದು ಬ್ಲಾಕ್ಗೆ ನಾಲ್ವರ ಹೆಸರನ್ನು ಕೆಪಿಸಿಸಿಗೆ ಕಳುಹಿಸಿಕೊಡಲಾಗುವುದು ಎಂದರು
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ ಯೋಗೇಶ್ ಮಾತನಾಡಿ ಚಾಮರಾಜನಗರ ಜಿಲ್ಲೆಯನ್ನು ಕಾಂಗ್ರೆಸ್ ಭದ್ರ ಕೋಟೆಯಾಗಿ ಉಳಿಸಿಕೊಂಡಿದೆ. ಪ್ರತಿಯೊಬ್ಬರೂ ಕೂಡ ಬ್ಲಾಕ್ ಅಧ್ಯಕ್ಷರುಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನ ಸ್ವೀಕರಿಸಲಾಗುವುದು ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲು Àಸಭೆಯಲ್ಲಿ ಎಲ್ಲ ಕಾರ್ಯಕರ್ತರು ಭಾಗವಹಿಸಬೇಕೆಂದು ತಿಳಿಸಿದರು.
ಶಾಸಕ ಎ.ಆರ್.ಕೃಷ್ಣಮೂರ್ತಿ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನಸಮಿತಿ ಅಧ್ಯಕ್ಷ ಎಚ್.ವಿ. ಚಂದ್ರು, ಚುಡಾ ಅ಼ಧ್ಯಕ್ಷ ಮಹಮದ್ ಅಸ್ಗರ್, ಕೆಪಿಸಿಸಿ ರಾಜ್ಯ ಉಪಾಧ್ಯಕ್ಷ ಜಿ.ಎನ್. ನಂಜುAq ಸ್ವಾಮಿ, ಹನೂರುಮಾಜಿ ಶಾಸಕ ಆರ್.ನರೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನಸಮಿತಿ ತಾಲ್ಕೂಕ್ ಅಧ್ಯಕ್ಷ ಸೋÀಮೇಶ್ವರ್, ಜಿಲ್ಲಾ ಕಾಂಗ್ರಸ್ ಉಪಾಧ್ಯಕ್ಷ ಬಿಕೆ ರವಿಕುಮಾರ್, ಪ್ರದಾನ ಕಾರ್ಯದರ್ಶಿ ಚಿಕ್ಕ ಮಹದೇವ, ಆರ್,ಮಹದೇವ, ಮಹಿಳಾ ಕಾಂಗ್ರಸ್ ಅಧ್ಯಕ್ಷೆ ನಾಗರತ್ನ, ಯುವ ಘಟಕದ ಅಧ್ಯಕ್ಷ ಯೋಗೇಂದ್ರ ಎಲ್ಲಾ ಬ್ಲಾಕ್ ಅಧ್ಯಕ್ಷರು, ಮಾಜಿ ಜಿ,ಪಂ.ತಾ,ಪA ಸದಸ್ಯರು ಪಕ್ಷದ ಮುಖಂಡರು ಕಾರ್ಯಕರ್ತರು ಹಾಜರಿದ್ದರು.