ನವರಾತ್ರಿ: ಹಂಸವಾಹನ ಅಲಂಕಾರದಲ್ಲಿ ಕಂಗೊಳಿಸಿದ ಚಾಮುಂಡೇಶ್ವರಿ ದೇವಿ

ಚಾಮರಾಜನಗರ: ನವರಾತ್ರಿ ಅಂಗವಾಗಿ ನಗರದ ಶ್ರೀಚಾಮರಾಜೇಶ್ವರ ದೇವಸ್ಥಾನದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಿಗೆ ಹಂಸವಾಹಿನಿ ಅಲಂಕಾರ ಮಾಡಲಾಯಿತು.
ದಸರಾ ಉತ್ಸವದ ಆರಂಭದ ದಿನಗಳಲ್ಲಿ ದೇವಿಗೆ ವಿಶೇಷ ಹೂವುಗಳು, ಆಭರಣಗಳು ಮತ್ತು ಸಾಂಪ್ರದಾಯಿಕ ನೀಲಿ ಅಥವಾ ದಿವ್ಯ ಬಣ್ಣಗಳ ಸೀರೆಯಿಂದ ಅಲಂಕರಿಸಿ, ಹಂಸದ ಮೇಲಿರುವಂತೆ ಭವ್ಯವಾಗಿ ಕಂಗೊಳಿಸುವಂತೆ ಮಾಡಲಾಗುತ್ತಿತ್ತು.
ಪ್ರಮುಖ ಆಕರ್ಷಣೆಯಾಗಿ ಭಕ್ತರ ಕಣ್ಮನ ಸೆಳೆಯಿತು.

Leave a Reply

Your email address will not be published. Required fields are marked *