ಅಪ್ಪು ಹುಟ್ಟುಹಬ್ಬ : ಚಿಕನ್ ಬಿರಿಯಾನಿ ಹಂಚಿಕೆ

ಚಾಮರಾಜನಗರ: ನಗರದ ಹಳೇ ಬಸ್ ನಿಲ್ದಾಣದ ಬಳಿ ರಾಜರತ್ನ ಅಪ್ಪು ಯುವ ಸೇನಾ ಸಮಿತಿಯ ವತಿಯಿಂದ ಕಾಮಧೇನು ಮಿಲ್ಕ್ ಪಾರ್ಲರ್ ಎದುರು…

ಡಾ.ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ: ನೃಪತುಂಗ ವೃತ್ತದಲ್ಲಿ ಅನ್ನ ಸಂತರ್ಪಣೆ

ಚಾಮರಾಜನಗರ: ನಗರದ ನೃಪತುಂಗ ವೃತ್ತದಲ್ಲಿ ಪವರ್ ಸ್ಟಾರ್ ಡಾ. ಪುನೀತ್ ರಾಜ್ ಕುಮಾರ್ ಅವರ ಹುಟ್ಟು ಹಬ್ಬವನ್ನು ಕೇಕ್ ಕತ್ತಿರಿಸಿ, ಅಪ್ಪು…

ಕಠಿಣ ಪರಿಶ್ರಮವೇ ಯಶಸ್ಸಿನ ಗುಟ್ಟು : ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್ ಅಭಿಮತ

ಚಾಮರಾಜನಗರ: ಸತತ ಅಧ್ಯಯನ, ಆತ್ಮವಿಶ್ವಾಸ ಯಶಸ್ಸಿನ ಮೂಲವಾಗಿವೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್ ಅವರು ಅಭಿಪ್ರಾಯಪಟ್ಟರು.…

ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ : ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸಭೆ

ಚಾಮರಾಜನಗರ: ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸಲು ರಾಜಕೀಯ ಪಕ್ಷಗಳ ಸಹಕಾರ ಅಗತ್ಯವಾಗಿದ್ದು, ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ…

ಪುನೀತ್ ಜನ್ಮದಿನಾಚರಣೆ ಅಂಗವಾಗಿ ಭಗತ್ ಸಿಂಗ್ ಯುವಸೇನೆ ವತಿಯಿಂದ ಪುಸ್ತಕ ವಿತರಣೆ

ಚಾಮರಾಜನಗರ: ತಾಲೂಕಿನ ಕೋಡಿಮೋಳೆ ಗ್ರಾಮದಲ್ಲಿ ಕರ್ನಾಟಕ ರತ್ನ ದಿ. ಪುನೀತ್ ರಾಜಕುಮಾರ್ ಅವರ ಜನ್ಮದಿನಾಚರಣೆ ಅಂಗವಾಗಿ ಭಗತ್ ಸಿಂಗ್ ಯುವಸೇನೆ ವತಿಯಿಂದ…

ಹೆಣ್ಣು ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ : ವಿದ್ಯಾರ್ಥಿನಿ ಮಾಳವಿಕಾ

ಚಾಮರಾಜನಗರ: ಹೆಣ್ಣು ಮಕ್ಕಳು ಕಡ್ಡಾಯವಾಗಿ ಶಿಕ್ಷಣ ಕಲಿತು ಮುಖ್ಯ ವಾಹಿನಿಗೆ ಬರಬೇಕು ಎಂದು ಚಾಮರಾಜನಗರ ವಿಶ್ವವಿದ್ಯಾಲಯ ಎಂಎಸ್‍ಸಿ ಭೌತಶಾಸ್ತ್ರ ಚಿನ್ನದ ಪದಕ…

ಕಾಡಾ ಅಧ್ಯಕ್ಷರಿಂದ ವಿವಿಧ ಅಭಿವೃದ್ದಿ ಕಾಮಗಾರಿಗಳ ಪರಿಶೀಲನೆ

ಮಂಡ್ಯ ಜಿಲ್ಲೆಯ ಕಾಡಾ ವ್ಯಾಪ್ತಿಯ ರಸ್ತೆಗಳ ಅಭಿವೃದ್ದಿಗೆ ಒತ್ತುಚಾಮರಾಜನಗರ: ಕಾವೇರಿ ಜಲಾನಯನ ಅಚ್ಚುಕಟ್ಟು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಪಿ. ಮರಿಸ್ವಾಮಿ ಮಂಡ್ಯ…

ವಿವಿಧ ಗ್ರಾಮಗಳಲ್ಲಿ ಸಿಸಿರಸ್ತೆ, ಚರಂಡಿ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ

ಚಾಮರಾಜನಗರ: ಚಾಮರಾಜನಗರ ವಿಧಾನಸಭೆಕ್ಷೇತ್ರವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸಿಸಿ ರಸ್ತೆ, ಚರಂಡಿಅಭಿವೃದ್ದಿ ಕಾಮಗಾರಿಗಳಿಗೆ ಶನಿವಾರ ಬೆಳಗ್ಗೆ ಎಂಎಸ್‍ಐಎಲ್‍ಅಧ್ಯಕ್ಷರುಆದ ಶಾಸಕ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.…

ಏ.26ರಂದು ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ : ಸಕಲ ಸಿದ್ದತೆ-ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಗೆ ವೇಳಾ ಪಟ್ಟಿ ಪ್ರಕಟಿಸಲಾಗಿದ್ದು, ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಚುನಾವಣಾ ಪ್ರಕ್ರಿಯೆಗೆ ಜಿಲ್ಲಾಡಳಿತದಿಂದ ಎಲ್ಲಾ…

ರಾಷ್ಟ್ರೀಯ ಹೆದ್ದಾರಿ ಅಗಲೀಕರಣದಿಂದ ಪರಿಹಾರವಾಗಿ ನಿವೇಶನ ಪಡೆದವರು ಮರುಹಂಚಿಕೆಗೆ ದಾಖಲಾತಿ ಸಲ್ಲಿಸಲು ನಗರಸಭೆ ಸೂಚನೆ

ಚಾಮರಾಜನಗರ: ಚಾಮರಾಜನಗರ ನಗರಸಭಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 209ರ ರಸ್ತೆ ಅಗಲೀಕರಣ ಸಂದರ್ಭದಲ್ಲಿ ನಿವೇಶನ ಮತ್ತು ಮನೆಗಳನ್ನು ಕಳೆದುಕೊಂಡ ಮಾಲೀಕರಿಗೆ ಪರಿಹಾರವಾಗಿ…