ನಮ್ಮ ಜೀವನದ ನಿಜವಾದ ಶಿಲ್ಪಿಗಳು ನಾವೆ
ಅಂತಾರಾಷ್ಟ್ರೀಯ ವ್ಯಕ್ತಿತ್ವ ವಿಕಸನ ತರಬೇತುದಾರ ಎ.ಆರ್. ಚೇತನ್ ರಾಮ್ ಅಭಿಮತ ಬಸವಮಾರ್ಗದಲ್ಲಿ ವ್ಯಕ್ತಿತ್ವ ವಿಕಸನ ವಿಶೇಷ ಉಪನ್ಯಾಸ ಕಾರ್ಯಕ್ರಮಮೈಸೂರು: ನಮ್ಮ ಜೀವನದ…
ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಯೊಂದು ಚಿಂತನೆಗಳು ಎಂದೆಂದಿಗೂ ಕೂಡ ಮೌಲ್ಯಯುತವಾದದ್ದು
ಭಾರತ ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾಗಿ ಅವರ ಸಲ್ಲಿಸಿದ ಸೇವೆ ನಿಜಕ್ಕೂ ಅಭಿನಂದನೀಯ. ಅವರು ಒಂದೇ ಬಾರಿಗೆ ಸಂವಿಧಾನವನ್ನು ರಚಿಸಲಿಲ್ಲ ಎಲ್ಲರಿಗೂ…
ಸ್ವಾಭಿಮಾನದ ಬದುಕು ಕಟ್ಟಿಕೊಟ್ಟವರು ವಿಶ್ವಜ್ಞಾನಿ ಡಾ.ಬಿ.ಆರ್. ಅಂಬೇಡ್ಕರ್ : ಲೋಕಸಭಾ ಸದಸ್ಯರಾದ ಸುನೀಲ್‍ಬೋಸ್
ಚಾಮರಾಜನಗರ: ಅಕ್ಷರ ಕಲಿಯುವುದು ಅಪರಾಧ ಎನ್ನುವ ಕಾಲದಲ್ಲಿಯೇ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ ಹಲವು ದೇಶಗಳಲ್ಲಿ ಉನ್ನತ ವ್ಯಾಸಾಂಗ ಮಾಡಿ ವಿಶ್ವಜ್ಞಾನಿ ಎನಿಸಿಕೊಂಡ…
ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕು ಎಂಬುದು ಅಂಬೇಡ್ಕರ್ ಅವರ ಕನಸು: ನರ್ಗೀಸ್‍ಬಾನು
ಅಂಬೇಡ್ಕರ್ ಜನ್ಮದಿನದ ಪ್ರಯುಕ್ತ ನಗರದಲ್ಲಿ ಸ್ಕೇಟಿಂಗ್ ಮ್ಯಾರಥಾನ್ ಚಾಮರಾಜನಗರ: ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕು ಹಾಗೂ ಎಲ್ಲರಲ್ಲೂ ಸಮಾನತೆ ಕಾಣಬೇಕೆಂಬುದು ಡಾ.ಅಂಬೇಡ್ಕರ್ ಅವರ ಕನಸಾಗಿತ್ತು.…
ಅಂಬೇಡ್ಕರ್ ಅವರಿಂದ ಭಾರತದ ಅಭಿವೃದ್ದಿಗೆ ಪೂರಕವಾದ ಸಂವಿಧಾನ ಅರ್ಪಣೆ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನಶಿಲ್ಪಿ, ಡಾ. ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜನ್ಮ ದಿನಾಚರಣೆಚಾಮರಾಜನಗರ: ನಗರದಜಿಲ್ಲಾಕಾಂಗ್ರೆಸ್‌ಸಮಿತಿಕಚೇರಿಯಲ್ಲಿಸಂವಿಧಾನ ಶಿಲ್ಪಿ ಭಾರತರತ್ನಡಾ.ಬಿ.ಆರ್.ಅಂಬೇಡ್ಕರ್‌ಅವರ ೧೩೪ನೇ ಜನ್ಮ ದಿನಾಚರಣೆಆಚರಿಸಲಾಯಿತು.…
ನಗರದಲ್ಲಿ ಅರ್ಥಪೂರ್ಣವಾಗಿ ಶ್ರೀ ಭಗವಾನ್ ಮಹಾವೀರರ ಜಯಂತಿ ಆಚರಣೆ
ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಶ್ರೀ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ನಗರದಲ್ಲಿಂದು ಅರ್ಥಪೂರ್ಣವಾಗಿ…