ಜಾತಿ ಹಾಗೂ ವರ್ಗರಹಿತ ಸಮಾಜ ನಿರ್ಮಾಣದಲ್ಲಿ ವಕೀಲರ ಪಾತ್ರ ಮಹತ್ವದದ್ದು: ನ್ಯಾ. ಡಿ. ಭಾರತಿ

ಚಾಮರಾಜನಗರ: ವಕೀಲರು ಉತ್ತಮ ಸಮಾಜ ನಿರ್ಮಾಣ ಮಾಡುವ ದಿಕ್ಕಿನಲ್ಲಿ ಆಲೋಚನೆ ಮಾಡುವ ಜೊತೆಗೆ ಜಾತಿ ಹಾಗು ವರ್ಗ ರಹಿತ ಸಮಾಜ ನಿರ್ಮಾಣ…

ಪುಣಜನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ 174 ಫಲಾನುಭವಿಗಳಿಗೆ ಶಾಸಕರಿಂದ ಮನೆ ನಿರ್ಮಾಣಕ್ಕೆ ಮಂಜೂರಾತಿ ಆದೇಶ ಪತ್ರ ವಿತರಣೆ

ಚಾಮರಾಜನಗರ: ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.ತಾಲೂಕಿನ ಪುಣಜನೂರು ಗ್ರಾಮ ಪಂಚಾಯ್ತಿಯಲ್ಲಿ ನಡೆದ ಆಶ್ರಯ ಮನೆ ಯೋಜನೆಯಡಿ ಮಂಜೂರಾತಿ…

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜ. 17 ರಿಂದ ಲಾರಿ, ಟೆಂಪೋ ಚಾಲಕರು ಮಾಲೀಕರ ಅನಿರ್ದಿಷ್ಟ ಮುಷ್ಕರ

ಚಾಮರಾಜನಗರ: ವಾಹನ ಚಾಲಕರ ವಿರುದ್ದ ಭಾರತೀಯ ನ್ಯಾಯ ಸಂಹಿತಾ ನ್ಯೂನ್ಯತೆಯನ್ನು ತಿದ್ದುಪಡಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜ. 17…

ಸ್ವಾಮಿ ವಿವೇಕಾನಂದರ ರಾಷ್ಟ್ರೀಯ ಪರಿಕಲ್ಪನೆಯ ಆದರ್ಶ ಚಿಂತನೆಗಳು ಸಾರ್ವಕಾಲಿಕ : ಸುರೇಶ್ ಋಗ್ವೇದಿ

ಚಾಮರಾಜನಗರ: ಭಾರತದ ಶ್ರೇಷ್ಠ ಸಂಸ್ಕೃತಿ, ಪರಂಪರೆಯನ್ನು ಇಡೀ ವಿಶ್ವಕ್ಕೆ ಅನಾವರಣಗೊಳಿಸಿದ ಸ್ವಾಮಿ ವಿವೇಕಾನಂದರ ರಾಷ್ಟ್ರೀಯ ಪರಿಕಲ್ಪನೆಯ ಆದರ್ಶ ಚಿಂತನೆಗಳು ಸಾರ್ವಕಾಲಿಕವಾಗಿವೆ ಎಂದು…

ಮರಿಯಾಲ, ಪಣ್ಯದಹುಂಡಿಯ ಆರೋಗ್ಯ ಕೇಂದ್ರಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರ ಅನಿರೀಕ್ಷಿತ ಭೇಟಿ : ಪರಿಶೀಲನೆ

ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧಿಶರಾದ ಎಂ. ಶ್ರೀಧರ ಅವರು ತಾಲೂಕಿನ ಮರಿಯಾಲದ…

ಡೇರಿ ಸಿಇಓಗಳ ಕಾರ್ಯ ದಕ್ಷತೆಯಿಂದ ಸಹಕಾರ ಸಂಘಗಳ ಪ್ರಗತಿ : ನಂಜುಂಡಪ್ರಸಾದ್

ಚಾಮರಾಜನಗರ: ಹಾಲು ಉತ್ಪಾದಕರ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರುಗಳು ಜವಾಬ್ದಾರಿಯಿಂದ ಕಾರ್ಯ ದಕ್ಷತೆ, ಕೌಸಲ್ಯವನ್ನು ರೂಡಿಸಿಕೊಂಡು ಮುನ್ನಡೆಯಾದರೆ ಡೇರಿಗಳು ಹೆಚ್ಚಿನ ಅರ್ಥಿಕ…

ಜ. 14 ರಂದು ಸ್ವಾಭಿಮಾನಿ ಡಾ. ಬಿ. ಆರ್. ಅಂಬೇಡ್ಕರ್ ಮಹಾಸಭಾದ ಪೂರ್ವಭಾವಿ ಸಭೆ : ಆರ್. ಪಿ. ನಂಜುಂಡಸ್ವಾಮಿ

ಚಾಮರಾಜನಗರ:  ಸ್ವಾಭಿಮಾನಿ ಡಾ. ಬಿ. ಆರ್. ಅಂಬೇಡ್ಕರ್ ಮಹಾಸಭಾದ ಪೂರ್ವಭಾವಿ ಸಭೆಯನ್ನು ಜ.14 ರಂದು ನಗರದ ರೋಟರಿ ಭವನದಲ್ಲಿ ಕರೆಯಲಾಗಿದೆ. ಈ…

ಸ್ವಾಮಿ ವಿವೇಕಾನಂದರು ಭಾರತದ ಆಧ್ಯಾತ್ಮಿಕ ಸರ್ವ ಶ್ರೇಷ್ಠ ಗುರು : ಪಿ.ಲಿಂಗರಾಜು

ಬೂದಿತಿಟ್ಟು ಸರ್ಕಾರಿ ಶಾಲೆಯಲ್ಲಿ ಸ್ವಾಮಿವಿವೇಕಾನಂದರ ಜಯಂತಿ ಆಚರಣೆ ಚಾಮರಾಜನಗರ:  ಸ್ವಾಮಿ ವಿವೇಕಾನಂದರು ಭಾರತದ ಆಧ್ಯಾತ್ಮಿಕ ಸರ್ವ ಶ್ರೇಷ್ಠ  ಗುರು ಎಂದು  ತಾಲೂಕು…

ಕೆಂಪನಪುರ ಗ್ರಾ.ಪಂ.ಯಲ್ಲಿ ಕ್ಷಯರೋಗಗಳಿಗೆ ಪೌಷ್ಠಿಕ ಆಹಾರದ ಕಿಟ್ ವಿತರಣೆ

ಚಾಮರಾಜನಗರ: ತಾಲೂಕಿನ ಕೆಂಪನಪುರ ಗ್ರಾಮ ಪಂಚಾಯಿತಿಯಲ್ಲಿ ಕ್ಷಯರೋಗಿಗಳಿಗೆ ಪೌಷ್ಟಿಕ ಆಹಾರದ ಕಿಟ್‌ನ್ನು ಅಧ್ಯಕ್ಷ ಆರ್.ಮಾದೇಶ್ ವಿತರಿಸಿದರು. ಈ ಸಂದರ್ಭದಲ್ಲಿ ಸದಸ್ಯರಾದ ಸೋಮಣ್ಣ,…

ಚಿಕ್ಕಲ್ಲೂರು ಜಾತ್ರಾ ಮಹೋತ್ಸವ : ಭಕ್ತಾಧಿಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

ಚಾಮರಾಜನಗರ: ಜಿಲ್ಲೆಯ ಚಿಕ್ಕಲ್ಲೂರಿನಲ್ಲಿ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತಾಧಿಗಳಿಗೆ ಅಗತ್ಯ ಮೂಲ ಸೌಕರ್ಯವನ್ನು ಸಮರ್ಪಕವಾಗಿ ಕಲ್ಪಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್…