ರಾಮಸಮುದ್ರದಲ್ಲಿ ಅಂಬೇಡ್ಕರ್ ಅವರ ಪರಿನಿರ್ವಾಣ ದಿನ : ಮೊಂಬತ್ತಿ ಮೆರವಣಿಗೆ
ಚಾಮರಾಜನಗರ: ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್‍ರವರ 67ನೇ ಪರಿನಿರ್ವಾಣ ದಿನಾಚರಣೆ ಅಂಗವಾಗಿ ರಾಮಸಮುದ್ರದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಯುವಕರ ಸಂಘ…
ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಸರಬರಾಜು ಮಾಡಲು ಸೂಚನೆ : ಅಧೀಕ್ಷಕ ಇಂಜಿನಿಯರ್ ಸೋಮಶೇಖರ್
ಹರದನಹಳ್ಳಿಯಲ್ಲಿ ಸೆಸ್ಕಾಂ ಜನ ಸಂಪರ್ಕ ಸಭೆಚಾಮರಾಜನಗರ: ಗ್ರಾಹಕರಿಗೆ ಸಮರ್ಪಕ ವಿದ್ಯುತ್ ಪೊರೈಕೆ ಮಾಡುವ ಮೂಲಕ ದೂರು ಬರದಂತೆ ಕ್ರಮ ವಹಿಸಿ, ಕಮರ್ಷಿಯಲ್…
ಕಂದಾಯ ಅದಾಲತ್ ನಡೆಸುವಂತೆ ಜಿಲ್ಲಾಡಳಿತಕ್ಕೆ ಮನವಿ
ಚಾಮರಾಜನಗರ: ಕಂದಾಯ ಇಲಾಖೆ ವತಿಯಿಂದ 1985 ರಲ್ಲಿ ಘೋಷಣೆ ಮಾಡಿದ್ದ ಕಂದಾಯ ಅದಾಲತ್ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ತುರ್ತಾಗಿ ಆರಂಭಿಸುವಂತೆ…
ಭಾರತ್ ಗ್ಯಾಸ್‍ನಿಂದ ಇನ್ ಅಂಡ್ ಔಟ್ ಸ್ಟೋರ್ ಉದ್ಘಾಟನೆ
ಗ್ರಾಹಕರಿಗೆ ಗೃಹ ಬಳಕೆ ಹಾಗೂ ದಿನಸಿ ಸಾಮಾಗ್ರಿಗಳ ಮಳಿಗೆ ಆರಂಭಚಾಮರಾಜನಗರ: ನಗರದ ಡಿವಿಯೇಷನ್ ರಸ್ತೆಯಲ್ಲಿರುವ ಭಾರತ್ ಗ್ಯಾಸ್ ಕಂಪನಿಯ ಮಹೇಶ್ ಗ್ಯಾಸ್…
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಡಾ.ಅಂಬೇಡ್ಕರ್ ಅವರ ಪರಿನಿರ್ವಾಣ ದಿನ ಆಚರಣೆ
ಚಾಮರಾಜನಗರ: ಸಂವಿದಾನ ಶಿಲ್ಪಿ ಡಾ.ಬಿ.ಆರ್.ಅಬೇಂಡ್ಕರ್ ಅವರ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ…
ಡಾ. ಬಿ.ಆರ್. ಅಂಬೇಡ್ಕರ್ ಪರಿನಿರ್ವಾಣ ದಿನ : ಜಿಲ್ಲಾಡಳಿತದಿಂದ ಗೌರವ ಸಮರ್ಪಣೆ
ಚಾಮರಾಜನಗರ: ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 67ನೇ ಪರಿನಿರ್ವಾಣ ದಿನ ಕಾರ್ಯಕ್ರಮವನ್ನು ಜಿಲ್ಲಾಡಳಿತದ ವತಿಯಿಂದ ನಗರದಲ್ಲಿ ಅರ್ಥಪೂರ್ಣವಾಗಿ ನಡೆಸಲಾಯಿತು.…
ವಿದ್ಯುನ್ಮಾನ ಮತಯಂತ್ರ, ವಿವಿ ಪ್ಯಾಟ್‍ಗಳ ಜಾಗೃತಿ ಮತ್ತು ಪ್ರಾತ್ಯಕ್ಷಿಕೆ
ಚಾಮರಾಜನಗರ: ಮುಂಬರುವ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಅಂಗವಾಗಿ ವಿದ್ಯುನ್ಮಾನ ಮತಯಂತ್ರ ಮತ್ತು ವಿವಿ ಪ್ಯಾಟ್‍ಗಳ ಜಾಗೃತಿ ಮತು ಪ್ರಾತ್ಯಕ್ಷಿಕೆ ಕೇಂದ್ರವನ್ನು ಜಿಲ್ಲಾಧಿಕಾರಿ…
ಚಂದ್ರಮೌಳೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಡಿ.11ರಂದು ಸಾಮೂಹಿಕ ದೀಪೋತ್ಸವ
ಮೈಸೂರು: ಶ್ರೀ ಚಂದ್ರಮೌಳೇ ಶ್ವರಸ್ವಾಮಿ ದೇವಸ್ಥಾನ ಟ್ರಸ್ಟ್, ಮೈಸೂರು ನೇಗಿಲಯೋಗಿ ಮಹಿಳೆಯರ ಕ್ಷೇಮಾಭಿವೃದ್ಧಿ ಸಂಘ ಮತ್ತು ನೇಗಿಲ ಯೋಗಿ ಸಮಾಜ ಸೇವಾ…
ಪ್ರತಿಭೆಯನುಸಾರ ಗುರಿಯ ಕಡೆಗೆ ಸಾಗಲು ಕರೆ
ಅನ್ವೇಷಣಾ ಸಂಸ್ಥಾಪಕರ ದಿನದ ಕಾರ್ಯಕ್ರಮದಲ್ಲಿ ಸಿಸ್ಟರ್ ಜೀವನ್ ಕರೆಬಿಳಿಗೆರೆ : ನಿಮ್ಮ ಸಾಮಥ್ರ್ಯ, ಪ್ರತಿಭೆಗಳನ್ನು ಗುರುತಿಸಿಕೊಂಡು ಅದರನುಸಾರ ನಿಮ್ಮ ಮುಂದಿನ ಗುರಿಗಳ…
ನಗರಸಭೆ ಆಯುಕ್ತರಿಂದ ರಾಮಸಮುದ್ರದಲ್ಲಿ ಸಾರ್ವಜನಿಕರ ಕುಂದು ಕೊರತೆ ಪರಿಶೀಲನೆ
ಚಾಮರಾಜನಗರ: ನಗರಸಭೆ ವ್ಯಾಪ್ತಿಗೆ ಬರುವ ರಾಮಸಮುದ್ರದ ಅಂಬೇಡ್ಕರ್ ಬೀದಿ, ನಾಯಕರ ಬೀದಿ, ಲಿಂಗಾಯಿತರ ಬೀದಿ, ಉಪ್ಪಾರ ಬೀದಿಗಳಿಗೆ ನಗರಸಭೆ ಅಯುಕ್ತ ರಾಮದಾಸ್…