ರಥ ಕಟ್ಟುವ ಕಾರ್ಯಕ್ಕೆ ಚಾಲನೆ
ಚಾಮರಾಜನಗರ: ಆಷಾಢ ಮಾಸದಲ್ಲಿ ಕರ್ನಾಟಕ ರಾಜ್ಯದ ಚಾಮರಾಜನಗರ ಜಿಲ್ಲೆಯಲ್ಲಿ ಮಾತ್ರವೇ ಜರುಗುವ ಇತಿಹಾಸ ಪ್ರಸಿದ್ಧವಿಶೇಷ ಜಾತ್ರೆ ಎಂದರೆ ಅದುವೇ ಶ್ರೀ ಚಾಮರಾಜೇಶ್ವರ…
ಸರ್ಕಾರಿ ಸೌಲಭ್ಯಗಳ ಸದ್ಬಳಕೆಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಸಲಹೆ
ಚಾಮರಾಜನಗರ: ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಸಲಹೆ ನೀಡಿದರು. ನಗರದ ರೋಟರಿ…
ಪೌಷ್ಟಿಕ ಆಹಾರ ಸೇವನೆಯಿಂದ ಉತ್ತಮ ಆರೋಗ್ಯ : ಜಿಲ್ಲಾ ನ್ಯಾಯಾಧೀಶರಾದ ಬಿ.ಎಸ್.ಭಾರತಿ
ಚಾಮರಾಜನಗರ: ಪೌಷ್ಟಿಕ ಆಹಾರ ಸೇವನೆ ಮೂಲಕ ಆರೋಗ್ಯವನ್ನು ಉತ್ತಮವಾಗಿಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ…
ಚೆಕ್‍ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಭೇಟಿ : ಕಟ್ಟುನಿಟ್ಟಿನ ತಪಾಸಣೆಗೆ ಸೂಚನೆ
ಚಾಮರಾಜನಗರ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಾಮರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂತರ್ ರಾಜ್ಯ ಚೆಕ್‍ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್…
ವಿಧಾನಸಭಾ ಚುನಾವಣೆ : 7 ನಾಮಪತ್ರಗಳು ತಿರಸ್ಕøತ- 69 ಕ್ರಮಬದ್ದ
ಚಾಮರಾಜನಗರ: ವಿಧಾನಸಭಾ ಚುನಾವಣೆಗೆ ಜಿಲ್ಲೆಯ ಅಭ್ಯರ್ಥಿಗಳು ಸಲ್ಲಿಸಿದ್ದ ನಾಮಪತ್ರಗಳ ಪರಿಶೀಲನಾ ಕಾರ್ಯ ಇಂದು ನಡೆದಿದ್ದು, ಒಟ್ಟಾರೆ ನಾಮಪತ್ರಗಳನ್ನು ಸಲ್ಲಿಸಿದ್ದ 76 ಅಭ್ಯರ್ಥಿಗಳ…
ದ್ವಿತೀಯ ಪಿಯುಸಿ : ಜಿಲ್ಲೆಗೆ ಶೇ. 81.92ರಷ್ಟು ಫಲಿತಾಂಶ
ಚಾಮರಾಜನಗರ: 2022-23ನೇ ಸಾಲಿನ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು ಚಾಮರಾಜನಗರ ಜಿಲ್ಲೆಗೆ ಶೇ. 81.92ರಷ್ಟು ಫಲಿತಾಂಶ…
ಮತದಾನ ಜಾಗೃತಿಗಾಗಿ ವಿಶೇಷಚೇತನರಿಂದ ಜಾಥಾ
ಚಾಮರಾಜನಗರ: ಮುಂದಿನ ಭವ್ಯ ಭವಿಷ್ಯಕ್ಕಾಗಿ ಪ್ರತಿಯೊಬ್ಬರೂ ತಪ್ಪದೇ ಮತದಾನದಲ್ಲಿ ಪಾಲ್ಗೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಹಾಗೂ ಸ್ವೀಪ್ ಸಮಿತಿಯ ಜಿಲ್ಲಾ…
ಕೃಷಿ ನೀರಾವರಿ ಪಂಪ್‍ಸೆಟ್‍ಗಳಿಗೆ 3 ಪಾಳಿಗಳಲ್ಲಿ ವಿದ್ಯುತ್ ಸರಬರಾಜು
ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಬಸ್ತೀಪುರ 400 ಕೆವಿ ಸ್ವೀಕರಣಾ ಕೇಂದ್ರದ ತಾಂತ್ರಿಕ ಸಮಸ್ಯೆಯಿಂದಾಗಿ ಚಾಮರಾಜನಗರ ಮತ್ತು ಗುಂಡ್ಲುಪೇಟೆ ತಾಲೂಕಿನಾದ್ಯಂತ…
ಅಪಾರ ಪ್ರಮಾಣದ ಮದ್ಯ ವಶ
ಚಾಮರಾಜನಗರ: ಚಾಮರಾಜನಗರದ ಕೆ.ಎಸ್.ಬಿ.ಸಿ.ಎಲ್ ಡಿಪೆÇಗೆ ಜಾನ್ ಡಿಸ್ಟಿಲರೀಸ್ ಪ್ರೈವೆಟ್ ಲಿಮಿಟೆಡ್ ನಿಂದ ಬುಧವಾರ (ಏ.19) ದಂದು ಸರಬರಾಜಾದ ಮದ್ಯದ ರಟ್ಟಿನ ಪೆಟ್ಟಿಗೆಗಳ…
ಅರಿಶಿಣ ನೋಂದಣಿ ಖರೀದಿ ಕೇಂದ್ರ ಇತರೆ ಮಾಹಿತಿಗೆ ಇಲಾಖೆ ಅಧಿಕಾರಿ ಸಿಬ್ಬಂದಿ ನಿಯೋಜನೆ
ಚಾಮರಾಜನಗರ: ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಅರಿಶಿಣ ಖರೀದಿಗೆ ರೈತರ ನೋಂದಣಿ ಕೇಂದ್ರ ಪ್ರಾರಂಭವಾಗಿದ್ದು ನೋಂದಣಿ ಖರೀದಿ ಕೇಂದ್ರ, ಅರಿಶಿಣ ಖರೀದಿಗೆ…