ಯುವ ಕಾಂಗ್ರೆಸ್ ಸದೃಢವಾದರೆ, ಪಕ್ಷ ಮತ್ತಷ್ಟು ಬಲಿಷ್ಠ : ಎಚ್.ಎಸ್. ಮಂಜುನಾಥ್
ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ: ಯುವ ಸಂಕಲ್ಪ ಸಮಾವೇಶ ಉದ್ಘಾಟನೆ ಚಾಮರಾಜನಗರ: ರಾಜ್ಯಾದ್ಯಂತ ಯುವ ಕಾಂಗ್ರೆಸ್ ಸದೃಢವಾದರೆ, ಕಾಂಗ್ರೆಸ್ ಬಲಿಷ್ಟಗೊಂಡು…
ನಗರದಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ
ಅನುಮೋದನೆಯಾದ ಸಾಗುವಳಿ ಚೀಟಿಗಳ ವಿತರಣೆಗೆ ಕ್ರಮ-ಶಾಸಕ ಸಿ.ಪುಟ್ಟರಂಗಶೆಟ್ಟಿಚಾಮರಾಜನಗರ: ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಎಂಎಸ್‍ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ…
ಪರಿಶಿಷ್ಟ ಜಾತಿ, ಪಂಗಡ ಮಹಿಳೆಯರ ಆರ್ಥಿಕ ಸಬಲೀಕರಣ ಸೌಲಭ್ಯಗಳಿಗೆ ಆದ್ಯತೆ ನೀಡಿ : ಜಿಲ್ಲಾಧಿಕಾರಿ ಶಿಲ್ಪಾನಾಗ್
ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಮಹಿಳೆಯರು ಆರ್ಥಿಕವಾಗಿ ಸಬಲರಾಗುವ ಸೌಲಭ್ಯಗಳಿಗೆ ಆದ್ಯತೆ ನೀಡಿ ಕಾರ್ಯಕ್ರಮ ಅನುಷ್ಠಾನ ಮಾಡುವಂತೆ ಜಿಲ್ಲಾಧಿಕಾರಿ…
ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ರಚನಾತ್ಮಕ ಪರಿಹಾರ : ಜಿಲ್ಲಾಧಿಕಾರಿ ಶಿಲ್ಪಾ ನಾಗ್
ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಿಗೆ ರಚನಾತ್ಮಕ ಹಾಗೂ ನ್ಯಾಯಯುತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಎಲ್ಲರು…
ಅದ್ದೂರಿ ಬಸವ ಜಯಂತಿ ಆಚರಣೆಗೆ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ
ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರದೊಂದಿಗೆ ಬಸವ ಜಯಂತಿ ಆಚರಣೆ ಕಾರ್ಯಕ್ರಮವನ್ನು ಇದೇ ಏಪ್ರಿಲ್ 30ರಂದು ಅದ್ದೂರಿಯಾಗಿ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ನಗರದ…
‘ಸ್ವಾವಲಂಬಿ ಜೀವನ ನಡೆಸಲು ಶಿಕ್ಷಣವೊಂದೇ ಆಧಾರ’
ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಶಾಸಕರ ಭೇಟಿ; 20ಲಕ್ಷ ರೂ.ವೆಚ್ಚದ ಸಾಮಾಗ್ರಿಗಳ ವಿತರಣೆಚಾಮರಾಜನಗರ: ನಗರದ ಕರಿನಂಜನಪುರ ಬಡಾವಣೆಯಲ್ಲಿರುವ ಡಿ. ದೇವರಾಜಅರಸು ಹಿಂದುಳಿದ ವರ್ಗಗಳ ಸಾರ್ವಜನಿಕ…
ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು: ಸಿ.ಎಂ ಕರೆ
ಬೆಂಗಳೂರು: ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ ಭೂಮಾಪಕರ ಕಾಯಂ ಮಾಡಲು…
ಸಿ.ಪಿ.ಕೆ. ಎಂಬ ಮೂರಕ್ಷರದ ಸಾಹಿತ್ಯ ಸುಧೆ!
ಪೀಠಿಕೆ: ಕನ್ನಡ ಸಾರಸ್ವತ ಲೋಕದಲ್ಲಿ ಅಗ್ರಪಂಕ್ತಿಯ ಸಾಹಿತಿಗಳಲ್ಲಿ ಇವರಿಗೂ ಒಂದು ಸ್ಥಾನವಿದೆ. “ಸಿಪಿಕೆ” ಈ ಹೆಸರಿನಿಂದಲೇ ಪ್ರಸಿದ್ಧರಾದವರು. ಈ ಮೂರು ಅಕ್ಷರದ…
ಕೇಂದ್ರ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ
ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಧೆಓಲೆ ಹಚ್ಚಿ ಅಕ್ರೋಶ ಚಾಮರಾಜನಗರ: ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ.ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಯುವ…
