ಅನ್ವೇಷಣಾ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಕಾರ್ಯ

ಬಿಳಿಗೆರೆ : ಅಕ್ಟೋಬರ್ 2 ರ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯಂದು ಗಾಂಧೀಜಿ ಅವರ ಕನಸಿನ ಸ್ವಚ್ಚ…

ಅಮೃತಕೀರ್ತಿ ಪುರಸ್ಕಾರ ಸ್ವೀಕರಿಸಿದ ಡಾ.ಎಸ್.ಎಲ್. ಭೈರಪ್ಪ

ಮೈಸೂರು: ಕರ್ನಾಟಕದ ಖ್ಯಾತ ಸಾಹಿತಿ ಹಾಗೂ ಕಾದಂಬರಿಕಾರ ಡಾ.ಎಸ್.ಎಲ್.ಭೈರಪ್ಪನವರು ಮಾತಾ ಅಮೃತಾನಂದಮಯಿ ದೇವಿಯವರಿಂದ ಅಮೃತಕೀರ್ತಿ ಪುರಸ್ಕಾರವನ್ನು ಕೊಲ್ಲಂನ ಅಮೃತಪುರಿ ಆಶ್ರಮದಲ್ಲಿ ಸ್ವೀಕರಿಸಿದರು.…

ನೊಂದವರ ಧ್ವನಿಯಾಗಿ ಸಾಹಿತ್ಯ ರಚಸಿದವರು ಪ್ರೊ. ಸಿದ್ದಲಿಂಗಯ್ಯ

ಚಾಮರಾಜನಗರ: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಕವಿ, ನಾಟಕಕಾರ , ಪ್ರೊ. ಸಿದ್ದಲಿಂಗಯ್ಯ ರವರ ಸಾಹಿತ್ಯ ಕೊಡುಗೆ ಕುರಿತು ಕಾರ್ಯಕ್ರಮವನ್ನು…

ಅ. 17 ರಿಂದ 20ರವರೆಗೆ ಚಾಮರಾಜನಗರ ದಸರಾ ಮಹೋತ್ಸವ : ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರಿಂದ ಪೂರ್ವ ಸಿದ್ದತೆಗಳ ಪರಿಶೀಲನೆ

ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಅಕ್ಟೋಬರ್ 17 ರಿಂದ 20ರವರೆಗೆ ಆಯೋಜಿಸಲಾಗಿರುವ ಚಾಮರಾಜನಗರ ದಸರಾ ಮಹೋತ್ಸವಕ್ಕಾಗಿ ಕೈಗೊಳ್ಳುತ್ತಿರುವ ಪೂರ್ವ ಸಿದ್ದತೆಗಳನ್ನು ಜಿಲ್ಲಾಧಿಕಾರಿಯವರಾದ…

ವಿದ್ಯಾರ್ಥಿಗಳ ಸರ್ವತೋಮುಖ ಬೆಳೆವಣಿಗೆಗೆ ಕ್ರೀಡೆ ಸಹಕಾರಿ : ಪುಟ್ಟರಂಗಶೆಟ್ಟಿ

ಚಾಮರಾಜನಗರ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡಾಕೂಟಗಳು ಸಹಕಾರಿಯಾಗಿವೆ. ಪಠ್ಯದ ಜೊತೆಗೆ ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಪ್ರತಿಭೆಯನ್ನು ಪ್ರದರ್ಶನ ಮಾಡಬೇಕು ಎಂದು ಶಾಸಕ…

ಧರ್ಮದ ಅಧಾರದ ಮೇಲೆ ದೇಶ ಕಟ್ಟಬೇಕಾಗಿದೆ :ಶೋಭಾ ಕರಂದ್ಲಾಜೆ

ಚಾ.ನಗರದಲ್ಲಿ ಸುತ್ತೂರು ಶ್ರೀರಾಜೇಂದ್ರಶ್ರೀಗಳ 108ನೇ ಜಯಂತೋತ್ಸವಚಾಮರಾಜನಗರ: ಧರ್ಮದ ಆಧಾರದ ಮೇಲೆ ದೇಶ ಕಟ್ಟಬೇಕಾಗಿದೆ. ಧರ್ಮ ಉಳಿದರೆ ದೇಶವು ಉಳಿಯುತ್ತದೆ. ನಮ್ಮ ಭಾರತೀಯ…

ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೋಟ್ಪಾ ದಾಳಿ : 5510 ರೂ. ದಂಡ ವಸೂಲಿ

ಚಾಮರಾಜನಗರ: ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ಕಣ್ಗಾವಲು ಘಟಕ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ…

ಗಂಗಾಮತಸ್ಥರ ಸಮುದಾಯಭವನದಲ್ಲಿ ಹೆಲ್ತ್ ಕಾರ್ಡ್‍ ನೊಂದಣಿ

ಮೈಸೂರು: ಮೈಸೂರಿನ ಸುಣ್ಣದಕೇರಿ ಗಂಗಾಮತಸ್ಥರ ಸಮುದಾಯ ಭವನದ ಸಭಾಂಗಣದಲ್ಲಿ ಮಂಗಳವಾರ ಬಿಪಿಎಲ್ ಮತ್ತು ಎಪಿಎಲ್ ಕಾರ್ಡುದಾರರಿಗೆ ಹೆಲ್ತ್ ಕಾರ್ಡ್ ನೋಂದಣಿ ಮಾಡಲಾಯಿತು.…

ಶಾಸಕರಿಂದ ಗಣಪತಿಗೆ ವಿಶೇಷ ಪೂಜೆ

ಚಾಮರಾಜನಗರ: ಚಾಮರಾಜನಗರ ಪಟ್ಟಣದ ಉಪ್ಪಾರ ಬಡಾವಣೆಯಲ್ಲಿರುವ ಶ್ರೀ ಮಂಟೇಸ್ವಾಮಿ ದೇವಸ್ಥಾನದ ಮುಂದೆ ಯುವ ಸಾಮ್ರಾಜ್ಯ ಗಣಪತಿ ಮಂಡಳಿ ವತಿಯಿಂದ ಗಣಪತಿ ಪ್ರತಿμÁ್ಠಪನೆ…

ದಸರಾ ಸಾಂಸ್ಕತಿಕ ಕಾರ್ಯಕ್ರಮ : ಸ್ಥಳೀಯ ಕಲಾವಿದರಿಂದ ಅರ್ಜಿ ಆಹ್ವಾನ

ಚಾಮರಾಜನಗರ: ಚಾಮರಾಜನಗರ ದಸರಾ ಮಹೋತ್ಸವ-2023 ಅಂಗವಾಗಿ ಸಾಂಸ್ಕøತಿಕ ಸಮಿತಿಯ ಮೂಲಕ ಅಕ್ಟೋಬರ್ 17 ರಿಂದ 20 ರವರೆಗೆ ದಸರಾ ಸಾಂಸ್ಕøತಿಕ ಕಾರ್ಯಕ್ರಮಗಳನ್ನು…