ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸುವಂತೆ ಒತ್ತಾಯಿಸಿ ಪ್ರತಿಭಟನೆ

ಚಾಮರಾಜನಗರ: ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ…

ಸಾಮಾಜಿಕ ಸಂದೇಶ ಸಾರುವ ಸ್ತಬ್ಧಚಿತ್ರ ಸಿದ್ಧಪಡಿಸಿ : ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು: ಸಮಾಜದಲ್ಲಿ ಸಾಮರಸ್ಯ, ಸೌಹರ್ದತೆ ಬೀರುವ ಮತ್ತು ಸಾಂವಿಧಾನಿಕ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಿ ಸಾಮಾಜಿಕ ಸಂದೇಶ ಸಾರುವ…

ದಸರಾ ಸಾಂಸ್ಕೃತಿಕ ಉಪ ಸಮಿತಿಯ ವತಿಯಿಂದ ಪೋಸ್ಟರ್ಸ್ ಹಾಗೂ ದಸರಾ ವೆಬ್ ಸೈಟ್ ಬಿಡುಗಡೆ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ರೂಪಿಸಿ ಎಂದು ಡಾ. ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ಮೈಸೂರು…

ಕೃಷಿ ಸಚಿವರಿಂದ ಬರ ಪರಿಶೀಲನೆ

ಕಲಬುರಗಿ,ಅ.3 ಕೃಷಿ‌ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ಜಿಲ್ಲಾ ಯ ಅಫಜಲಪೂರ ತಾಲೂಕಿನ ಚೌಡಾಪುರ, ಅನಾವೃಷ್ಠಿ ಬೆಳೆ ಹಾನಿ ಪ್ರದೇಶಕ್ಕೆ…

ಹಿಂಗಾರು ಬೆಳೆಯೂ ಅನುಮಾನ: ಸಚಿವ ಚೆಲುವರಾಯಸ್ವಾಮಿ

ಕಲಬುರಗಿ: ಮುಂಗಾರು ಕೈ ಕೊಟ್ಟಿರುವ ಹಿಂಗಾರು ಬೆಳೆಗಳನ್ನಾದರೂ ಸಹಾಯಕ್ಕೆ ಬರಬಹುದೆಂದು ನಿರೀಕ್ಷಿಸಲಾಗಿತ್ತು, ಆದರೆ ಸಧ್ಯದ ಪರಿಸ್ಥಿತಿಯನ್ನು ಅವಲೋಕಿಸಿದರೆ ಹಿಂಗಾರು ಸಹ ಕೈ…

ವಾರದೊಳಗೆ ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ

ಕಲಬುರಗಿ: ರಾಜ್ಯದಲ್ಲಿ ಭೀಕರ ಬರಗಾಲ ಪರಿಸ್ಥಿತಿ ಅಧ್ಯಯನಗೈಯಲು ಕೇಂದ್ರದಿಂದ ಮೂರು ತಂಡಗಳು ಆಗಮಿಸುತ್ತಿವೆ ಎಂದು ಕೃಷಿ ಸಚಿವ ಎನ್.‌ ಚೆಲುವರಾಯಸ್ವಾಮಿ ತಿಳಿಸಿದರು.…

ಶ್ರೀಮಹಾಂತಸ್ವಾಮಿಗಳು ಸೇವೆ ಅನನ್ಯ : ಇಮ್ಮುಡಿ ಮುರುಘರಾಜೇಂದ್ರಸ್ವಾಮಿ ಬಣ್ಣನೆ

ಚಾಮರಾಜನಗರ: ಮರಿಯಾಲ ಶ್ರೀ ಮುರುಘರಾಜೇಂದ್ರಸ್ವಾಮಿ ಮಠಾಧ್ಯಕ್ಷರಾಗಿದ್ದ ಪೂಜ್ಯ ಶ್ರೀ ಮಹಾಂತಸ್ವಾಮಿಗಳ 86ನೇ ಜಯಂತೋತ್ಸವನ್ನು ಮರಿಯಾಲದ ಶ್ರೀಮಠದ ಅವರಣದಲ್ಲಿ ಆಚರಣೆ ಮಾಡಲಾಯಿತು. ಪೂಜ್ಯರ…

ಶಿವರಾತ್ರಿ ರಾಜೇಂದ್ರಶ್ರೀಗಳ 108ನೇ ಜಯಂತಿ : ಸ್ವಯಂ ಪ್ರೇರಿತ ರಕ್ತದಾನ ಹಾಗೂ ಬೃಹತ್ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿ

ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಪರಮಪೂಜ್ಯ ಡಾ. ಶ್ರೀ ಶಿವರಾತ್ರಿ ರಾಜೇಂದ್ರಸ್ವಾಮೀಗಳ 108 ನೇ ಜಯಂತಿ ಮಹೋತ್ಸವ ಹಾಗೂ ಗಾಂಧೀಜಿ ಹಾಗು ಲಾಲ್…

ದೊಳ್ಳಿಪುರ ಸರ್ಕಾರಿ ಶಾಲೆಗೆ ರೈತ ಸಂಘದಿಂದ ಕ್ರೀಡಾ ಸಾಮಗ್ರಿಗಳ ಕೊಡುಗೆ

ಚಾಮರಾಜನಗರ: ತಾಲೂಕಿನ ದೊಳ್ಳಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಾಂಧೀಜಿ ಹಾಗೂ ಲಾಲ್‍ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಣೆ ಮಾಡಲಾಯಿತು. ಹೆಬ್ಬಸೂರು…

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧೀಜಿ, ಶಾಸ್ತ್ರಿ ಜಯಂತಿ ಆಚರಣೆ

ಚಾಮರಾಜನಗರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ…