ಜಾನುವಾರುಗಳ ಕಾಲುಬಾಯಿ ಲಸಿಕಾ ಅಭಿಯಾನಕ್ಕೆ ಸಚಿವರಿಂದ ಚಾಲನೆ

ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಇಂದು ನಾಗಮಂಗಲ ತಾಲ್ಲೂಕಿನ ಹರದನಹಳ್ಳಿ ಗ್ರಾಮದಲ್ಲಿ ಪಶುಚಿಕಿತ್ಸಾಲಯ ಕಟ್ಟಡ ಉದ್ಘಾಟಿಸಿ…

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಚಾಮರಾಜನಗರ: ಮೀನುಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಕೇಂದ್ರ ಪುರಸ್ಕøತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಯೋಜನೆಯಡಿ…

ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಅಸಾಧಾರಣ ಧೈರ್ಯ, ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷ ವಯಸ್ಸಿನೊಳಗಿನ ಬಾಲಕ…

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ, ಸಂಸ್ಥೆಗಳಿಗೆ ಪ್ರಶಸ್ತಿಗೆ ಅರ್ಜಿ ಆಹ್ವಾನ

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2023ನೇ ಸಾಲಿನಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ ಐದು ವರ್ಷಗಳ ಕಾಲ ಅತ್ಯುತ್ತಮ…

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಪ್ರಶಸ್ತಿ : ಅರ್ಜಿ ಆಹ್ವಾನ

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು 2023ನೇ ಸಾಲಿನಲ್ಲಿ ನಾವೀನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕøತಿಕ ಮತ್ತು ಸಂಗೀತ…

ಸಾರ್ವಜನಿಕರ ಸಮಸ್ಯೆಗಳನ್ನು ಪರಿಹರಿಸಲು ಜನತಾ ದರ್ಶನ: ಎನ್ ಚಲುವರಾಯಸ್ವಾಮಿ

ಸಾರ್ವಜನಿಕ ಸಮಸ್ಯೆಗಳನ್ನು ಪರಿಹರಿಸಲು‌ ಜನತಾ ದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಶಾಸಕರು ತಾಲ್ಲೂಕು ಹಾಗೂ ಗ್ರಾಮಗಳಲ್ಲಿ ಜನತಾ ದರ್ಶನ ನಡೆಸಿ…

ರಾಜ್ಯ ಅಥ್ಲೀಟಿಕ್ ಅಸೋಸಿಯೇಷನ್ ಅಧ್ಯಕ್ಷರಾಗಿ ಆಯ್ಕೆಯಾದ ಗೃಹ ಸಚಿವ ಪರಮೇಶ್ವರ್ ಅವರಿಗೆ ಎಲ್.ಸುರೇಶ್ ಸನ್ಮಾನ

ಚಾಮರಾಜನಗರ: ಕರ್ನಾಟಕ ರಾಜ್ಯ ಅಥ್ಲೀಟಿಕ್ ಅಸೋಸಿಯೇಷನ್ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಗೃಹ ಸಚಿವÀ ಪರಮೇಶ್ವರ್ ಅವರನ್ನು ಚಾಮರಾಜನಗರ ಜಿಲ್ಲೆ ಅಥ್ಲೆಟಿಕ್ ಅಸೋಸಿಯೋಷನ್…

ಯಳಂದೂರು ಪಿಎಲ್‍ಡಿ ಬ್ಯಾಂಕ್ ಸಾಲ ವಸೂಲಾತಿಯಲ್ಲಿ ಪ್ರಥಮ : ನಾಲ್ಕನೇ ಬಾರಿಗೆ ರಾಜ್ಯ ಬ್ಯಾಂಕ್‍ನಿಂದ ಪ್ರಶಸ್ತಿ ಗರಿ

ಚಾಮರಾಜನಗರ: ಜಿಲ್ಲೆಯ ಯಳಂದೂರು ಪಿಎಲ್‍ಡಿ ಬ್ಯಾಂಕ್ ಸಾಲ ವಸೂಲಾತಿಯಲ್ಲಿ ಜಿಲ್ಲೆಯಲ್ಲಿಯೇ ಅತ್ಯುತ್ತಮ ಸಾಧನೆ ಮಾಡಿ, ಪ್ರಥಮ ಸ್ಥಾನವನ್ನು ಪಡೆದುಕೊಳ್ಳುವ ಜೊತೆಗೆ ಕರ್ನಾಟಕ…

ರಾಜ್ಯ ಬಂದ್‌ಗೆ ಕರೆ ಕೊಟ್ಟಾಗ ಜಿಲ್ಲೆ ಬಂದ್‌ಗೆ ನಿರ್ಣಯ

ಕಾವೇರಿ ಹೋರಾಟ ಕ್ರಿಯಾ ಸಮಿತಿ ರಚನೆ, ಇಂದಿನಿಂದ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ಚಾಮರಾಜನಗರ: ರಾಜ್ಯ ಸರ್ಕಾರವು ತಮಿಳುನಾಡಿಗೆ ಕಾವೇರಿ ನೀರು…

ಸಹಕಾರಿ ತತ್ವದಡಿಯಲ್ಲಿ ಸವಲತ್ತುಗಳನ್ನು ಪಡೆದುಕೊಳ್ಳುವುದು ಸುಲಭ ಮಾರ್ಗ: ಶೈಲೇಂದ್ರ

ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ವಾರ್ಷಿಕ ಮಹಾಸಭೆಚಾಮರಾಜನಗರ: ಸಹಕಾರ ತತ್ವದಡಿಯಲ್ಲಿ ಪರಸ್ಪರ ಒಗ್ಗಟ್ಟು ಹಾಗೂ ಸಮಾನ ಮನಸ್ಕರರು ಸಹಕಾರ ಸಂಘದ…