ವಿದ್ಯಾರ್ಥಿಗಳ ಸರ್ವತೋಮುಖ ಬೆಳೆವಣಿಗೆಗೆ ಕ್ರೀಡೆ ಸಹಕಾರಿ : ಪುಟ್ಟರಂಗಶೆಟ್ಟಿ
ಚಾಮರಾಜನಗರ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡಾಕೂಟಗಳು ಸಹಕಾರಿಯಾಗಿವೆ. ಪಠ್ಯದ ಜೊತೆಗೆ ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿ ಪ್ರತಿಭೆಯನ್ನು ಪ್ರದರ್ಶನ ಮಾಡಬೇಕು ಎಂದು ಶಾಸಕ…
ಧರ್ಮದ ಅಧಾರದ ಮೇಲೆ ದೇಶ ಕಟ್ಟಬೇಕಾಗಿದೆ :ಶೋಭಾ ಕರಂದ್ಲಾಜೆ
ಚಾ.ನಗರದಲ್ಲಿ ಸುತ್ತೂರು ಶ್ರೀರಾಜೇಂದ್ರಶ್ರೀಗಳ 108ನೇ ಜಯಂತೋತ್ಸವಚಾಮರಾಜನಗರ: ಧರ್ಮದ ಆಧಾರದ ಮೇಲೆ ದೇಶ ಕಟ್ಟಬೇಕಾಗಿದೆ. ಧರ್ಮ ಉಳಿದರೆ ದೇಶವು ಉಳಿಯುತ್ತದೆ. ನಮ್ಮ ಭಾರತೀಯ…
ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೋಟ್ಪಾ ದಾಳಿ : 5510 ರೂ. ದಂಡ ವಸೂಲಿ
ಚಾಮರಾಜನಗರ: ಜಿಲ್ಲಾ ತಂಬಾಕು ನಿಯಂತ್ರಣ ಘಟಕ, ಜಿಲ್ಲಾ ಕಣ್ಗಾವಲು ಘಟಕ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ…
ಗಂಗಾಮತಸ್ಥರ ಸಮುದಾಯಭವನದಲ್ಲಿ ಹೆಲ್ತ್ ಕಾರ್ಡ್ ನೊಂದಣಿ
ಮೈಸೂರು: ಮೈಸೂರಿನ ಸುಣ್ಣದಕೇರಿ ಗಂಗಾಮತಸ್ಥರ ಸಮುದಾಯ ಭವನದ ಸಭಾಂಗಣದಲ್ಲಿ ಮಂಗಳವಾರ ಬಿಪಿಎಲ್ ಮತ್ತು ಎಪಿಎಲ್ ಕಾರ್ಡುದಾರರಿಗೆ ಹೆಲ್ತ್ ಕಾರ್ಡ್ ನೋಂದಣಿ ಮಾಡಲಾಯಿತು.…
ಶಾಸಕರಿಂದ ಗಣಪತಿಗೆ ವಿಶೇಷ ಪೂಜೆ
ಚಾಮರಾಜನಗರ: ಚಾಮರಾಜನಗರ ಪಟ್ಟಣದ ಉಪ್ಪಾರ ಬಡಾವಣೆಯಲ್ಲಿರುವ ಶ್ರೀ ಮಂಟೇಸ್ವಾಮಿ ದೇವಸ್ಥಾನದ ಮುಂದೆ ಯುವ ಸಾಮ್ರಾಜ್ಯ ಗಣಪತಿ ಮಂಡಳಿ ವತಿಯಿಂದ ಗಣಪತಿ ಪ್ರತಿμÁ್ಠಪನೆ…
ದಸರಾ ಸಾಂಸ್ಕತಿಕ ಕಾರ್ಯಕ್ರಮ : ಸ್ಥಳೀಯ ಕಲಾವಿದರಿಂದ ಅರ್ಜಿ ಆಹ್ವಾನ
ಚಾಮರಾಜನಗರ: ಚಾಮರಾಜನಗರ ದಸರಾ ಮಹೋತ್ಸವ-2023 ಅಂಗವಾಗಿ ಸಾಂಸ್ಕøತಿಕ ಸಮಿತಿಯ ಮೂಲಕ ಅಕ್ಟೋಬರ್ 17 ರಿಂದ 20 ರವರೆಗೆ ದಸರಾ ಸಾಂಸ್ಕøತಿಕ ಕಾರ್ಯಕ್ರಮಗಳನ್ನು…
ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸುವಂತೆ ಒತ್ತಾಯಿಸಿ ಪ್ರತಿಭಟನೆ
ಚಾಮರಾಜನಗರ: ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ…
ಸಾಮಾಜಿಕ ಸಂದೇಶ ಸಾರುವ ಸ್ತಬ್ಧಚಿತ್ರ ಸಿದ್ಧಪಡಿಸಿ : ಡಾ.ಹೆಚ್.ಸಿ.ಮಹದೇವಪ್ಪ
ಮೈಸೂರು: ಸಮಾಜದಲ್ಲಿ ಸಾಮರಸ್ಯ, ಸೌಹರ್ದತೆ ಬೀರುವ ಮತ್ತು ಸಾಂವಿಧಾನಿಕ ಹಕ್ಕು ಮತ್ತು ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಿ ಸಾಮಾಜಿಕ ಸಂದೇಶ ಸಾರುವ…
ದಸರಾ ಸಾಂಸ್ಕೃತಿಕ ಉಪ ಸಮಿತಿಯ ವತಿಯಿಂದ ಪೋಸ್ಟರ್ಸ್ ಹಾಗೂ ದಸರಾ ವೆಬ್ ಸೈಟ್ ಬಿಡುಗಡೆ
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡಿರುವ ಎಲ್ಲಾ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ರೂಪಿಸಿ ಎಂದು ಡಾ. ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ಮೈಸೂರು…
ಕೃಷಿ ಸಚಿವರಿಂದ ಬರ ಪರಿಶೀಲನೆ
ಕಲಬುರಗಿ,ಅ.3 ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಇಂದು ಜಿಲ್ಲಾ ಯ ಅಫಜಲಪೂರ ತಾಲೂಕಿನ ಚೌಡಾಪುರ, ಅನಾವೃಷ್ಠಿ ಬೆಳೆ ಹಾನಿ ಪ್ರದೇಶಕ್ಕೆ…