ಕನ್ನಡ ನಾಡು, ನುಡಿ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅಪಾರವಾಗಿದೆ : ಶಾಸಕ ಸಿ. ಪುಟ್ಟರಂಗಶೆಟ್ಟಿ
ಚಾಮರಾಜನಗರ: ಕನ್ನಡ ಸಾಹಿತ್ಯಕ್ಕೆ ಮೆರುಗು ನೀಡುವ ಮೂಲಕ ನಾಡು, ನುಡಿ, ಸಂಸ್ಕøತಿ ಹಾಗೂ ಭಾಷಾ ಬೆಳವಣಿಗೆಗೆ ರಾಷ್ಟ್ರಕವಿ ಕುವೆಂಪು ಅವರ ಕೊಡುಗೆ…
ಬಸವ ಮಾರ್ಗದಲ್ಲಿ ವಚನ ಸಿಂಚನ ಸಮಾರೋಪ
ಮೈಸೂರು : ಶರಣ ಸಾಹಿತ್ಯ ತಾಲೂಕು ಪರಿಷತ್ತು ಮತ್ತು ಬಸವಮಾರ್ಗ ಫೌಂಡೇಷನ್(ರಿ) ವತಿಯಿಂದ ನಗರದ ಹೆಬ್ಬಾಳಿನಲ್ಲಿರುವ ಇರುವ ವ್ಯಸನಮುಕ್ತ ಹಾಗೂ ಪುನರ್ವಸತಿ…
ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ
ಮೈಸೂರು: ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್…
ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ನೂತನ ಕಾರ್ಯದರ್ಶಿಯಾಗಿ ವಕೀಲ ಎಂ.ಚಿನ್ನಸ್ವಾಮಿ ನೇಮಕ
ಚಾಮರಾಜನಗರ: ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಕಾನೂನು, ಮಾನವಹಕ್ಕುಗಳು ಹಾಗೂ ಮಾಹಿತಿ ಹಕ್ಕು ವಿಭಾಗದ ಕಾರ್ಯದರ್ಶಿ ಯಾಗಿ ರಾಜ್ಯ ಕನಿಷ್ಟ ವೇತನ ಸಲಹಾ…
ಬೂತ್‌ಮಟ್ಟದಿಂದಲ್ಲೇ ಬಿಜೆಪಿ ಸದೃಢಗೊಳಿಸಲು ಸಜ್ಜಾಗಿ : ಜಯಸುಂದರ್
ಚಾಮರಾಜನಗರ: ಜಿಲ್ಲೆಯಲ್ಲಿ ತಳಮಟ್ಟದಿಂದಲ್ಲೇ ಪಕ್ಷವನ್ನು ಸದೃಢಗೊಳಿಸಲು ಸಜ್ಜಾಗಬೇಕು ಎಂದು ಬಿಜೆಪಿ ಎಸ್‌ಟಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಜಯಸುಂದರ್ ಹೇಳಿದರು.ನಗರದ ಜಿಲ್ಲಾ ಬಿಜೆಪಿ…
ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪಿಸಿ- ಶಿವಕುಮಾರ್ ಚೌಡಶೆಟ್ಟಿ ಆಗ್ರಹ
ಚಾಮರಾಜನಗರ: ರದ್ದು ಮಾಡಿರುವ ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಅಖಿಲ ಭಾರತ ಕುಂಬಾರ ಮಹಾಸಭಾ ರಾಷ್ಟಿçÃಯ ಅಧ್ಯಕ್ಷ ಡಾ.ಶಿವಕುಮಾರ್ ಚೌಡಶೆಟ್ಟಿ, ರಾಜ್ಯ…
ಹೃದಯಾಘಾತದಿಂದ ಎಎಸ್ ಐ ನಾಗನಾಯಕ ನಿಧನ
ಚಾಮರಾಜನಗರ: ತಾಲ್ಲೂಕಿನ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಅಸಿಸ್ಟೆಂಟ್ ಸಬ್ ಇನ್ಸೆಕ್ಟರ್ ಆಗಿ ಕಾರ್ಯ ನಿರ್ವಹಿಸಿಸುತ್ತಿದ್ದ ನಾಗನಾಯಕ (೫೧) ಅವರು ಇಂದು ಬೆಳಿಗ್ಗೆ…
ಹನುಮ ಜಯಂತೋತ್ಸವ ಯಶಸ್ವಿ: ಸಮಿತಿಯಿಂದ ಅಭಿನಂದನೆ
ಚಾಮರಾಜನಗರ: ನಗರದಲ್ಲಿ ಹನುಮ ಜಯಂತೋತ್ಸವ ಯಶಸ್ವಿಯಾಗಿ ನಡೆದ ಹಿನ್ನೆಲೆಯಲ್ಲಿ ಹನುಮ ಜಯಂತೋತ್ಸವ ಸಮಿತಿಯು ಅಭಿನಂದನೆ ಸಲ್ಲಿಸಲಾಯಿತು.ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ…