ಚಾಮರಾಜನಗರ ಕ್ಷೇತ್ರದ ಅಭಿವೃದ್ಧಿಗಾಗಿ 3 ವರ್ಷಗಳ ಅವಧಿಯಲ್ಲಿ  2 ಸಾವಿರಕ್ಕೂ ಹೆಚ್ಚು ಕೋಟಿ ವಿನಿಯೋಗ: ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ:  ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಗಾಗಿ 3 ವರ್ಷಗಳ ಅವಧಿಯಲ್ಲಿ  2 ಸಾವಿರಕ್ಕೂ ಹೆಚ್ಚು ಕೋಟಿ  ವಿನಿಯೋಗಿಸಲಾಗಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿ ಗೆ ಒತ್ತು…

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಆಯ್ಕೆ – ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

​ಬೆಂಗಳೂರು: ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ (ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳು ಒಳಗೊಂಡಂತೆ) 2026-27ನೇ…

ಬ್ಯಾಂಕ್ ಗ್ರಾಹಕರಿಗೆ ಆರ್‍.ಬಿ.ಐ ಲೋಕಪಾಲ (ಓಂಬುಡ್ಸ್ಮನ್) ಯೋಜನೆ ಕುರಿತು ಜಾಗೃತಿ

ಚಾಮರಾಜನಗರ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‍ಬಿಐ) ಲೋಕಪಾಲರ ಕಚೇರಿ ವತಿಯಿಂದ ಬ್ಯಾಂಕ್ ಗ್ರಾಹಕರಿಗೆ ಆರ್‍.ಬಿ.ಐ ಏಕೀಕೃತ ಲೋಕಪಾಲ (ಓಂಬುಡ್ಸ್ಮನ್) ಯೋಜನೆ-2021 ಕುರಿತು…

ಕೃಷಿ ಇಲಾಖೆ : ಹವಾಮಾನಕ್ಕೆ ಅನುಗುಣವಾಗಿ ಬೆಳೆಗಳ ಆಯ್ಕೆ ಮಾಡಿ ಬಿತ್ತನೆ ಮಾಡಲು ರೈತರಿಗೆ ಸಲಹೆ

ಚಾಮರಾಜನಗರ: ಹವಾಮಾನ ವೈಪರೀತ್ಯಕ್ಕೆ ಪರ್ಯಾಯ ಬೆಳೆ ಯೋಜನೆಯಡಿ 2026-27ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆ ಕೊರತೆ ಕಂಡು…

ರಾಜ್ಯ ದತ್ತಾಂಶದ ಸುರಕ್ಷತೆ, ಸೈಬರ್ ಭದ್ರತಾ ಚೌಕಟ್ಟು ಬಲಪಡಿಸುವುದು ವಿಷಯದ ಕುರಿತು ರಾಜ್ಯ ಮಟ್ಟದ ಕಾರ್ಯಾಗಾರ

ಬೆಂಗಳೂರು : ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಇ-ಆಡಳಿತ), ಇ-ಆಡಳಿತ ಕೇಂದ್ರ (CeG), ಕರ್ನಾಟಕದ ಸೈಬರ್ ಭದ್ರತಾ…

ಡಿಜಿಪಿ ಭೇಟಿ ಮಾಡಿದ ಕೆಯುಡಬ್ಲೂಜೆ ನಿಯೋಗ : ನಕಲಿ ಪತ್ರಕರ್ತರ ಮೇಲೆ ಕ್ರಮಕ್ಕೆ ಆಗ್ರಹ

ಬೆಂಗಳೂರು: ನೈಜ ಪತ್ರಕರ್ತರ ಮೇಲೆ ವಿನಾ ಕಾರಣ ತೇಜೋವಧೆ ಮಾಡುವ ನಕಲಿ ಮತ್ತು ಆರ್‌ಟಿಐ ಪತ್ರಕರ್ತರ ಮೇಲೆ ಕಟ್ಟು ನಿಟ್ಟಿನ ಕ್ರಮ…

ಚಾಮರಾಜನಗರ ಜಿಲ್ಲೆಯ 6 ಮಂದಿಗೆ ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ರಾಷ್ಟ ಮಟ್ಟದ ಪ್ರಶಸ್ತಿ ಪ್ರದಾನ

ಚಾಮರಾಜನಗರ :  ರಾಯಚೂರು ಬೆಳಕು ಸಾಹಿತ್ಯ, ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ಕೊಡಲ್ಪಡುವ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ಬಂಡಿಗೆರೆ ಗ್ರಾಮದ ಜಿ.ಪಂ.ಮಾಜಿ ಅಧ್ಯಕ್ಷೆ…

ಸಮಾಜ ಸೇವೆಯೇ ರೋಟರಿ ಧ್ಯೇಯ: ಯಶ್ವಸಿ ಎಸ್.ಸೋಮಶೇಖರ್

ಚಾಮರಾಜನಗರ: ರೋಟರಿ ಕ್ಲಬ್‌ನ  2026-27ನೇ ಸಾಲಿನ ನೂತನ ಅಧ್ಯಕ್ಷ  ಅಬ್ದುಲ್ ಅಜೀಜ್,  ಕಾರ್ಯದರ್ಶಿ ಜಿ.ಅಂಕಶೆಟ್ಟಿ ಮತ್ತು  ಪದಾಧಿಕಾರಿಗಳ ಪದಗ್ರಹಣ ನಗರದ ವರನಟ ಡಾ.ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ…

ಚಾಮರಾಜೇಶ್ವರಸ್ವಾಮಿ ರಥಕಟ್ಟುವ ಕಾರ್ಯಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಲನೆ

ಚಾಮರಾಜನಗರ: ಆಷಾಢಮಾಸದ ಅಂಗವಾಗಿ ನಗರದಲ್ಲಿಕೆಂಪನAಜಾAಬ ಸಮೇತಚಾಮರಾಜೇಶ್ವರಸ್ವಾಮಿ ರಥೋತ್ಸವ ಜು.೨೮ರಂದು ನಡೆಯಲಿದ್ದು, ಇದಕ್ಕೆ ಪೂರಕವಾಗಿಚಾಮರಾಜೇಶ್ವರಸ್ವಾಮಿರಥಕಟ್ಟುವಕಾರ್ಯಕ್ರಮಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ರಥಕ್ಕೆ ಪೂಜೆಸಲ್ಲಿಸುವ ಮೂಲಕ ಚಾಲನೆ…

ಗ್ರಾಮಗಳ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಒತ್ತು

ಚಾಮರಾಜನಗರ: ತಾಲ್ಲೂಕಿನ ಅಚ್ಚಟ್ಟಿಪುರ ಗ್ರಾಮದಲ್ಲಿ ೧೦ಲಕ್ಷ ರೂ, ವೆಚ್ಚದಲ್ಲಿಶಾಸಕ ಪುಟ್ಟರಂಗಶೆಟ್ಟ ಅವರು ಮಾರಮ್ಮ ದೇವಸ್ಥಾನಕ್ಕೆ ಭೂಮಿಪೂಜೆ ನೆರವೇರಿಸಿದರು.ನಂತರ ಮಾತನಾಡಿದ ಅವರು ಮಾರಮ್ಮ…