ಸಮಸಮಾಜದ ನಿರ್ಮಾಣಕ್ಕೆ ಹೋರಾಡಿದವರಲ್ಲಿ ಕನಕದಾಸದರು ಒಬ್ಬರು : ಶಾಸಕ ಸಿ.ಪುಟ್ಟರಂಗಶೆಟ್ಟಿ
ಚಾಮರಾಜನಗರ: ಬುದ್ಧ, ಬಸವ, ಅಂಬೇಡ್ಕರ್‍ರಂತೆ ಸಮಸಮಾಜಕ್ಕಾಗಿ ಹೋರಾಡಿದ ಮಹನೀಯರಲ್ಲಿ ಕನಕದಾಸರು ಒಬ್ಬರಾಗಿದ್ದಾರೆ ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ…
ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಆಟೋಟ ಸ್ಪರ್ಧೆಗಳಿಗೂ ಒತ್ತು ನೀಡಿ : ಪ್ರೊ. ಎಂ.ಆರ್.ಗಂಗಾಧರ್
ಚಾಮರಾಜನಗರ: ಸ್ಪರ್ಧಿಗಳು ಉತ್ತಮ ಅಭ್ಯಾಸ ಮಾಡಿದರೆ ಗೆಲುವು ನಿಮ್ಮದಾಗಲಿದ್ದು, ವಿದ್ಯಾರ್ಥಿಗಳು ಶಿಕ್ಷಣಕ್ಕೆ ಒತ್ತು ನೀಡುವುದರ ಜೊತೆಗೆ ಆಟೋಟ ಸ್ಪರ್ಧೆಗಳಿಗೂ ಹೆಚ್ಚಿನ ಒತ್ತು…
ಉದ್ಯಮ ಅಭಿವೃದ್ದಿ, ವಿಸ್ತರಣೆ, ಉದ್ಯಮಿಗಳ ತಯಾರಿ ಕುರಿತ ಮಹತ್ತರ ಯೋಜನೆಗೆ ಮುಂದಾದ ಜಿಲ್ಲಾಡಳಿತ
ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರಿಂದ ಮೊದಲ ಹಂತವಾಗಿ ಮೈಕ್ರೋ ಬಿಸಿನೆಸ್ ಎಕ್ಸಲೆನ್ಸ್ ಓರಿಯೆಂಟೇಷನ್ ಗೆ ಚಾಲನೆ.
ವಿದ್ಯಾರ್ಥಿಗಳು ಕ್ರೀಡೆ, ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಜಿಲ್ಲೆಗೆ ಕೀರ್ತಿ ತರುವಂತೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಸಲಹೆ
ಚಾಮರಾಜನಗರ, ನವೆಂಬರ್ 04 (ಕರ್ನಾಟಕ ವಾರ್ತೆ):- ವಿದ್ಯಾರ್ಥಿಗಳು ಪ್ರಾಥಮಿಕ ಹಂತದಿಂದಲೇ ಕ್ರೀಡೆ, ಸಾಂಸ್ಕøತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಉತ್ತಮ ಜೀವನ ರೂಪಿಸಿಕೊಂಡು ಜಿಲ್ಲೆಗೆ…
ನ. 15ರಂದು ನಗರದಲ್ಲಿ ಬಿರ್ಸಾ ಮುಂಡಾ ಜಯಂತಿ ಅದ್ದೂರಿ ಆಚರಣೆಗೆ ನಿರ್ಧಾರ
ಚಾಮರಾಜನಗರ: ಜನಜಾತೀಯ ಗೌರವ ದಿವಸ ಅಂಗವಾಗಿ ಇದೇ ತಿಂಗಳ 15ರಂದು ಬುಡಕಟ್ಟು ನಾಯಕ ‘ಶ್ರೀ ಬಿರ್ಸಾ ಮುಂಡಾ ಅವರ ಜಯಂತಿ’ ಕಾರ್ಯಕ್ರಮವನ್ನು…
ನಮ್ಮ ಕ್ಲಿನಿಕ್ ಔಷಧಾಲಯಕ್ಕೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಚಾಲನೆ
ಚಾಮರಾಜನಗರ: ಜನಸಾಮಾನ್ಯರಿಗೆ ಉಚಿತ ಆರೋಗ್ಯ ಸೇವೆಗಳನ್ನು ಸಮರ್ಪಕವಾಗಿ ಒದಗಿಸಲು ಚಾಮರಾಜನಗರ ಪಟ್ಟಣದಲ್ಲಿ ಆರೋಗ್ಯ ಇಲಾಖೆಯಿಂದ ತೆರೆಯಲಾಗಿರುವ 2ನೇ “ನಮ್ಮ ಕ್ಲಿನಿಕ್” ಔಷಧಾಲಯಕ್ಕೆ…
ನ. 20ರಂದು ಚಾಮರಾಜ ನಗರದಲ್ಲಿ ಸಹಕಾರ ಸಪ್ತಾಹ ಸಮಾರೋಪ: ಬಿ.ಶಿವಸ್ವಾಮಿ
ಚಾಮರಾಜನಗರ: ಚಾಮರಾಜನಗರದಲ್ಲಿ ಈ ತಿಂಗಳ 20ರಂದು 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭ ನಡೆಯಲಿದ್ದು ಮುಖ್ಯ ಮಂತ್ರಿಯವರಾದ ಸಿದ್ದರಾಮಯ್ಯನವರು…
ಹದಿಹರೆಯದ ಹೆಣ್ಣುಮಕ್ಕಳ ಸಮಗ್ರ ಆರೋಗ್ಯ, ಶಿಕ್ಷಣ, ಯೋಗಕ್ಷೇಮಕ್ಕೆ ಪ್ರಾಣಸಖಿ ನೆರವಾಗಲಿದೆ : ಜಿಲ್ಲಾಧಿಕಾರಿ ಶಿಲ್ಪಾ ನಾಗ್
ಚಾಮರಾಜನಗರ: ಜಿಲ್ಲೆಯಲ್ಲಿ ಹದಿಹರೆಯದ ಹೆಣ್ಣುಮಕ್ಕಳ ಆರೋಗ್ಯ, ಶಿಕ್ಷಣ, ಮಾರ್ಗದರ್ಶನ, ಅಪೌಷ್ಠಿಕತೆಯಲ್ಲಿ ಸುಧಾರಣೆ, ಆತ್ಮವಿಶ್ವಾಸ ಸಬಲೀಕರಣ ಹಾಗೂ ಸಮಗ್ರ ಯೋಗಕ್ಷೇಮಕ್ಕೆ ‘ಪ್ರಾಣಸಖಿ’ ಕಾರ್ಯಕ್ರಮ…
ಮಾನವ-ವನ್ಯಜೀವಿ ಸಂಘರ್ಷ ತಹಬಂದಿಗೆ ಬಾರದಿದ್ದರೆ ಸಫಾರಿ ಬಂದ್: ಸಚಿವ ಈಶ್ವರ ಖಂಡ್ರೆ
ಚಾಮರಾಜನಗರ: ಬಂಡೀಪುರ, ಮೈಸೂರು ಜಿಲ್ಲೆಯಲ್ಲಿ ಮಾನವ-ವನ್ಯಜೀವಿ ಸಂಘರ್ಷ ಹೆಚ್ಚುತ್ತಿದ್ದು, ಇದು ತಹಬಂದಿಗೆ ಬಾರದಿದ್ದರೆ ಸಫಾರಿಯನ್ನು ಸಂಪೂರ್ಣ ಬಂದ್ ಮಾಡುವುದಾಗಿ ಅರಣ್ಯ, ಜೀವಿಶಾಸ್ತ್ರ…
ಮಾನವ-ಪ್ರಾಣಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ : ಅರಣ್ಯ ಸಚಿವ ಈಶ್ವರ ಖಂಡ್ರೆ
ಚಾಮರಾಜನಗರ: ಮಾನವ-ಪ್ರಾಣಿ ಸಂಘರ್ಷವನ್ನು ತಡೆಯಲು ಸರ್ಕಾರದ ವತಿಯಿಂದ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಬಿ.…