ಆಕರ್ಷಕ ಪಥಸಂಚಲನ- ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ರಿಂದ ಧ್ವಜಾರೋಹಣ
ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ನಗರದಲ್ಲಿಂದು ಆಯೋಜಿಸಲಾಗಿದ್ದ ಕನ್ನಡ ರಾಜ್ಯೋತ್ಸವದ ಅರ್ಥಪೂರ್ಣ ಕಾರ್ಯಕ್ರಮದಲ್ಲಿ ವಿವಿಧ ಪೊಲೀಸ್ ತುಕಡಿಗಳು ಹಾಗೂ ಶಾಲಾ ಮಕ್ಕಳು ನಡೆಸಿಕೊಟ್ಟ…
ವಿವಿಧತೆಯಲ್ಲಿ ಏಕತೆ ಸಾಧಿಸಿ ಸಹಬಾಳ್ವೆ ನಡೆಸುತ್ತಿರುವ ಕನ್ನಡಿಗರು : ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅಭಿಮತ
ಚಾಮರಾಜನಗರ: ಸ್ವಾಭಿಮಾನಿಗಳು, ಶಾಂತಿಪ್ರಿಯರಾದ ಕನ್ನಡಿಗರು ವೈವಿಧ್ಯಮಯ ಸಂಸ್ಕøತಿಯನ್ನು ಮೈಗೂಡಿಸಿಕೊಂಡು ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿ ಸಹಬಾಳ್ವೆ ನಡೆಸುತ್ತಿರುವುದು ಹೆಮ್ಮಯ ವಿಚಾರವಾಗಿದೆ ಎಂದು ಪಶು…
ಹುಲಿ ದಾಳಿಗೆ ಬಲಿಯಾದ ದೊಡ್ಡನಿಂಗಯ್ಯ ಅವರ ಅಂತಿಮ ದರ್ಶನ ಪಡೆದ ಸಂಸದ
ಚಾಮರಾಜನಗರ : ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಕೂಡಗಿ ಗ್ರಾಮಕ್ಕೆ ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಇಂದು ಭೇಟಿ ನೀಡಿ…
ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಷಿಪ್ ಅವಕಾಶ
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ…
ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ : 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ಮೊತ್ತದ…
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ : ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ
ಚಾಮರಾಜನಗರ: ಭವಿಷ್ಯದ ಉದ್ದೇಶದಿಂದ ಮುಂದಿನ ಪೀಳಿಗೆಗು ಶುದ್ಧ ಗಾಳಿ, ನೀರು ಲಭ‍್ಯವಾಗಿಸುವುದು ಸೇರಿದಂತೆ ಪರಿಸರ ಸಂರಕ್ಷಿಸುವ ಹೊಣೆ ಎಲ್ಲರ ಮೇಲಿದೆ ಎಂದು…
ಹೆದ್ದಾರಿ, ರಸ್ತೆ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಿ : ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಸೂಚನೆ
ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ರಸ್ತೆಗಳಲ್ಲಿ ಅವೈಜ್ಞಾನಿಕ ರಸ್ತೆವಿಭಜಕ(ಡಿವೈಡರ್)ಗಳಲ್ಲಿನ ಲೋಪಗಳನ್ನು ಸರಿಪಡಿಸಿ ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ…
ಅದ್ದೂರಿಯಾಗಿ ಭಕ್ತ ಶ್ರೀ ಕನಕದಾಸರ ಜಯಂತಿ ಆಚರಣೆ : ಪೂರ್ವಭಾವಿ ಸಭೆಯಲ್ಲಿ ನಿರ್ಧಾರ
ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರ ಬೆಂಬಲದೊಂದಿಗೆ ನವೆಂಬರ್ 8ರಂದು ನಗರದಲ್ಲಿ ಭಕ್ತ ಶ್ರೀ ಕನಕದಾಸರ ಜಯಂತಿ ಆಚರಣೆ ಕಾರ್ಯಕ್ರಮವನ್ನು ಅದ್ದೂರಿಯಾಗಿ…