ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಿ : ಶಾಸಕ ಸಿ. ಪುಟ್ಟರಂಗಶೆಟ್ಟಿ
ಚಾಮರಾಜನಗರ: ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಓದಿನ ಜೊತೆಗೆ ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಲು ಮುಂದಾಗುವಂತೆ ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ…
ಶ್ವಾನಗಳಿಗೆ ಉಚಿತ ರೇಬಿಸ್ ಲಸಿಕಾ ಅಭಿಯಾನಕ್ಕೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರಿಂದ ಚಾಲನೆ
ಚಾಮರಾಜನಗರ: ರೇಬಿಸ್ ರೋಗ ನಿಯಂತ್ರಣಕ್ಕಾಗಿ ಶ್ವಾನಗಳಿಗೆ ಉಚಿತವಾಗಿ ನೀಡುವ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ…
ನಾಗಾಪುರ ದೀಕ್ಷಾಭೂಮಿಗೆ ಪ್ರವಾಸ ಹೊರಟ ಬಸ್‍ಗಳಿಗೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರಿಂದ ಚಾಲನೆ
ಚಾಮರಾಜನಗರ: ನಾಗಾಪುರ ದೀಕ್ಷಾಭೂಮಿಗೆ ಪ್ರವಾಸ ಹೊರಟ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳ ಬಸ್‍ಗಳಿಗೆ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ…
ರಾಜ್ಯ ಸಿವಿಲ್ ಸೇವಾ ಹುದ್ದೆಗಳಿಗೆ ನೇರ ನೇಮಕಾತಿ: ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿ ಅನ್ವಯವಾಗುವಂತೆ 3 ವರ್ಷಗಳ ಸಡಿಲಿಕೆ
ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ…
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಿಗಧಿತ ಸಮಯಕ್ಕೆ ಪೂರ್ಣ ಗೊಳಿಸಿ : ಜಿ.ಪಂ.ಸಿ.ಇ.ಒ ಮೋನಾ ರೋತ್ ಸೂಚನೆ
ಚಾಮರಾಜನಗರ : ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಾರಂಭವಾಗಿದ್ದು, ಸಮೀಕ್ಷೆಯನ್ನು ನಿಗಧಿತ ಸಮಯಕ್ಕೆ ಪೂರ್ಣ ಗೊಳಿಸುವಂತೆ…
ಜಿಲ್ಲೆಯ 18 ತಾಣಗಳಲ್ಲಿ ಬಿ.ಎಸ್.ಎನ್.ಎಲ್ 4ಜಿ ಸ್ಯಾಚುರೇಷನ್ ಸೇವೆಗೆ ವರ್ಚುವೆಲ್ ಮೂಲಕ ಪ್ರಧಾನಿಯವರಿಂದ ಚಾಲನೆ
4ಜಿ ಸೇವೆ ತುರ್ತು ಸಂದರ್ಭಗಳಲ್ಲಿ ಉಪಯುಕ್ತ – ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಸ್ಥಳೀಯವಾಗಿಯೂ ನಡೆದ ಕಾರ್ಯಕ್ರಮದಲ್ಲಿ ಶಾಸಕರಾದ ಎ.ಆರ್. ಕೃಷ್ಣಮೂರ್ತಿಯವರು ದೀಪ…
ಜೀತವಿಮುಕ್ತರ ಸಾಮಾಜಿಕ, ಆರ್ಥಿಕ ಸ್ಥಿತಿಗತಿ ಪರಿಶೀಲಿಸಿ ವಾರದೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ
ಚಾಮರಾಜನಗರ: ಜಿಲ್ಲೆಯಲ್ಲಿ ಜೀತ ವಿಮುಕ್ತರಿಗೆ ಸಾಮಾಜಿಕ ಭದ್ರತೆ, ಆಶ್ರಯ ಮನೆ, ಬಿಡುಗಡೆ ಪತ್ರ, ಪರಿಹಾರ ಸೌಲಭ್ಯ ವಿತರಣೆ ಸೇರಿದಂತೆ ಇನ್ನಿತರೆ ಸ್ಥಿತಿಗತಿ…
ಭಾರತೀಯ ಶಿಲ್ಪಕಲೆಗೆ ವಿಶ್ವಕರ್ಮರ ಕೊಡುಗೆ ಅಪಾರ : ಶಾಸಕರಾದ ಸಿ. ಪುಟ್ಟರಂಗಶೆಟ್ಟಿ
ಚಾಮರಾಜನಗರ: ವಿಶ್ವವನ್ನೇ ಚಿತ್ರಿಸುವುದರ ಜೊತೆಗೆ ಕೋಟ್ಯಾಂತರ ದೇವಾನುದೇವತೆಗಳ ಪರಿಕಲ್ಪನೆಯನ್ನು ನೀಡಿದ ವಿಶ್ವಕರ್ಮರು ಭಾರತೀಯ ಶಿಲ್ಪಕಲೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಎಂ.ಎಸ್.ಐ.ಎಲ್.…