ಬಸವ ಮಾರ್ಗದಲ್ಲಿ ವಚನ ಸಿಂಚನ ಸಮಾರೋಪ

ಮೈಸೂರು : ಶರಣ ಸಾಹಿತ್ಯ ತಾಲೂಕು ಪರಿಷತ್ತು ಮತ್ತು ಬಸವಮಾರ್ಗ ಫೌಂಡೇಷನ್(ರಿ) ವತಿಯಿಂದ ನಗರದ ಹೆಬ್ಬಾಳಿನಲ್ಲಿರುವ ಇರುವ ವ್ಯಸನಮುಕ್ತ ಹಾಗೂ ಪುನರ್ವಸತಿ…

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ

ಮೈಸೂರು: ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌…

ಕೆಪಿಸಿಸಿ ಕಾನೂನು, ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕು ವಿಭಾಗದ ನೂತನ ಕಾರ್ಯದರ್ಶಿಯಾಗಿ ವಕೀಲ ಎಂ.ಚಿನ್ನಸ್ವಾಮಿ ನೇಮಕ

ಚಾಮರಾಜನಗರ: ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿಯ ಕಾನೂನು, ಮಾನವಹಕ್ಕುಗಳು ಹಾಗೂ ಮಾಹಿತಿ ಹಕ್ಕು  ವಿಭಾಗದ ಕಾರ್ಯದರ್ಶಿ ಯಾಗಿ ರಾಜ್ಯ ಕನಿಷ್ಟ ವೇತನ ಸಲಹಾ…

ಬೂತ್‌ಮಟ್ಟದಿಂದಲ್ಲೇ ಬಿಜೆಪಿ ಸದೃಢಗೊಳಿಸಲು ಸಜ್ಜಾಗಿ : ಜಯಸುಂದರ್

ಚಾಮರಾಜನಗರ: ಜಿಲ್ಲೆಯಲ್ಲಿ ತಳಮಟ್ಟದಿಂದಲ್ಲೇ ಪಕ್ಷವನ್ನು ಸದೃಢಗೊಳಿಸಲು ಸಜ್ಜಾಗಬೇಕು ಎಂದು ಬಿಜೆಪಿ ಎಸ್‌ಟಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಜಯಸುಂದರ್ ಹೇಳಿದರು.ನಗರದ ಜಿಲ್ಲಾ ಬಿಜೆಪಿ…

ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪಿಸಿ- ಶಿವಕುಮಾರ್ ಚೌಡಶೆಟ್ಟಿ ಆಗ್ರಹ

ಚಾಮರಾಜನಗರ: ರದ್ದು ಮಾಡಿರುವ ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಅಖಿಲ ಭಾರತ ಕುಂಬಾರ ಮಹಾಸಭಾ ರಾಷ್ಟಿçÃಯ ಅಧ್ಯಕ್ಷ ಡಾ.ಶಿವಕುಮಾರ್ ಚೌಡಶೆಟ್ಟಿ, ರಾಜ್ಯ…

ಹೃದಯಾಘಾತದಿಂದ ಎಎಸ್ ಐ ನಾಗನಾಯಕ ನಿಧನ

ಚಾಮರಾಜನಗರ: ತಾಲ್ಲೂಕಿನ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಅಸಿಸ್ಟೆಂಟ್ ಸಬ್ ಇನ್ಸೆಕ್ಟರ್ ಆಗಿ ಕಾರ್ಯ ನಿರ್ವಹಿಸಿಸುತ್ತಿದ್ದ ನಾಗನಾಯಕ (೫೧) ಅವರು ಇಂದು ಬೆಳಿಗ್ಗೆ…

ಹನುಮ ಜಯಂತೋತ್ಸವ ಯಶಸ್ವಿ: ಸಮಿತಿಯಿಂದ ಅಭಿನಂದನೆ

ಚಾಮರಾಜನಗರ: ನಗರದಲ್ಲಿ ಹನುಮ ಜಯಂತೋತ್ಸವ ಯಶಸ್ವಿಯಾಗಿ ನಡೆದ ಹಿನ್ನೆಲೆಯಲ್ಲಿ ಹನುಮ ಜಯಂತೋತ್ಸವ ಸಮಿತಿಯು ಅಭಿನಂದನೆ ಸಲ್ಲಿಸಲಾಯಿತು.ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ…

ಮಿಸ್ಟರ್ ಇಂಡಿಯಾ ಮುಡಿಗೇರಿಸಿಕೊಂಡ ಕೋಡಿಮೋಳೆ ಬಸವನಪುರದ ಹೇಮಂತ್

ಚಾಮರಾಜನಗರ:ಮಿಸ್ಟರ್ ಇಂಡಿಯಾ ಸ್ಪರ್ಧೆಯಲ್ಲಿ ಕೋಡಿಮೋಳೆ ಬಸವನಪುರದ ವಿದ್ಯಾರ್ಥಿ ಬಿ.ಆರ್. ಹೇಮಂತ್ ಮಿಸ್ಟರ್ ಇಂಡಿಯಾ ತನ್ನ ಮುಡಿಗೇರಿಸಿಕೊಂಡು ಅಂತಾರಾಷ್ಟ್ರೀಯ ಸ್ಪರ್ಧೆಗೆ ಆಯ್ಕೆಯಾಗಿ ಜಿಲ್ಲೆಗೆ,…

ವಿದ್ಯಾರ್ಥಿಗಳು ಪರಿಶ್ರಮದಿಂದ ಅಧ್ಯಯನ ಮಾಡಿ ಕೀರ್ತಿ ತನ್ನಿ : ಶಾಸಕ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರದಲ್ಲಿ ಕ್ರಿಸ್ಮಸ್ ಸಂಭ್ರಮ : ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ

ಚಾಮರಾಜನಗರ: ಜಿಲ್ಲಾದ್ಯಂತ ಕ್ರಿಸ್ಮಸ್ ಸಂಭ್ರಮ ಮನೆಮಾಡಿದೆ. ಕ್ರಿಸ್ಮಸ್ ಹಬ್ಬದ ಅಂಗವಾಗಿ ರಾತ್ರಿ ಚರ್ಚ್ ಗಳಲ್ಲಿ  ಗೋಧಳಿ ನಿರ್ಮಿಸಿ ಬಾಲ ಏಸು ಪ್ರತಿಮೆಯನ್ನಿಟ್ಟು ಪೂಜಾ…