ಡಾ. ಬಿ ಆರ್ ಅಂಬೇಡ್ಕರ್ ರವರ ಪ್ರತಿಯೊಂದು ಚಿಂತನೆಗಳು ಎಂದೆಂದಿಗೂ ಕೂಡ ಮೌಲ್ಯಯುತವಾದದ್ದು
ಭಾರತ ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷರಾಗಿ ಅವರ ಸಲ್ಲಿಸಿದ ಸೇವೆ ನಿಜಕ್ಕೂ ಅಭಿನಂದನೀಯ. ಅವರು ಒಂದೇ ಬಾರಿಗೆ ಸಂವಿಧಾನವನ್ನು ರಚಿಸಲಿಲ್ಲ ಎಲ್ಲರಿಗೂ…
ಸ್ವಾಭಿಮಾನದ ಬದುಕು ಕಟ್ಟಿಕೊಟ್ಟವರು ವಿಶ್ವಜ್ಞಾನಿ ಡಾ.ಬಿ.ಆರ್. ಅಂಬೇಡ್ಕರ್ : ಲೋಕಸಭಾ ಸದಸ್ಯರಾದ ಸುನೀಲ್‍ಬೋಸ್
ಚಾಮರಾಜನಗರ: ಅಕ್ಷರ ಕಲಿಯುವುದು ಅಪರಾಧ ಎನ್ನುವ ಕಾಲದಲ್ಲಿಯೇ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿ ಹಲವು ದೇಶಗಳಲ್ಲಿ ಉನ್ನತ ವ್ಯಾಸಾಂಗ ಮಾಡಿ ವಿಶ್ವಜ್ಞಾನಿ ಎನಿಸಿಕೊಂಡ…
ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕು ಎಂಬುದು ಅಂಬೇಡ್ಕರ್ ಅವರ ಕನಸು: ನರ್ಗೀಸ್‍ಬಾನು
ಅಂಬೇಡ್ಕರ್ ಜನ್ಮದಿನದ ಪ್ರಯುಕ್ತ ನಗರದಲ್ಲಿ ಸ್ಕೇಟಿಂಗ್ ಮ್ಯಾರಥಾನ್ ಚಾಮರಾಜನಗರ: ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕು ಹಾಗೂ ಎಲ್ಲರಲ್ಲೂ ಸಮಾನತೆ ಕಾಣಬೇಕೆಂಬುದು ಡಾ.ಅಂಬೇಡ್ಕರ್ ಅವರ ಕನಸಾಗಿತ್ತು.…
ಅಂಬೇಡ್ಕರ್ ಅವರಿಂದ ಭಾರತದ ಅಭಿವೃದ್ದಿಗೆ ಪೂರಕವಾದ ಸಂವಿಧಾನ ಅರ್ಪಣೆ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸಂವಿಧಾನಶಿಲ್ಪಿ, ಡಾ. ಬಿ.ಆರ್.ಅಂಬೇಡ್ಕರ್ ಅವರ ೧೩೪ನೇ ಜನ್ಮ ದಿನಾಚರಣೆಚಾಮರಾಜನಗರ: ನಗರದಜಿಲ್ಲಾಕಾಂಗ್ರೆಸ್‌ಸಮಿತಿಕಚೇರಿಯಲ್ಲಿಸಂವಿಧಾನ ಶಿಲ್ಪಿ ಭಾರತರತ್ನಡಾ.ಬಿ.ಆರ್.ಅಂಬೇಡ್ಕರ್‌ಅವರ ೧೩೪ನೇ ಜನ್ಮ ದಿನಾಚರಣೆಆಚರಿಸಲಾಯಿತು.…
ನಗರದಲ್ಲಿ ಅರ್ಥಪೂರ್ಣವಾಗಿ ಶ್ರೀ ಭಗವಾನ್ ಮಹಾವೀರರ ಜಯಂತಿ ಆಚರಣೆ
ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಶ್ರೀ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮವನ್ನು ನಗರದಲ್ಲಿಂದು ಅರ್ಥಪೂರ್ಣವಾಗಿ…
ಬಸ್ ಷೆಲ್ಟರ್ ನಿರ್ಮಾಣ ಕಾಮಗಾರಿಗೆ ಶಾಸಕರಿಂದ ಗುದ್ದಲಿಪೂಜೆ
ಚಾಮರಾಜನಗರ: ನಗರದ ಹೊರವಲಯದಲ್ಲಿರುವಚಾಮರಾಜನಗರ ಸರ್ಕಾರಿ ವೈದ್ಯಕೀಯ ವಿಜ್ಞಾನಸಂಸ್ಥೆಆಸ್ಪತ್ರೆ ಮುಂಭಾಗ, ಶಾಸಕರ ಪ್ರದೇಶಾಭಿವೃದ್ದಿಅನುದಾನ 5ಲಕ್ಷರೂ.ವೆಚ್ಚದಲ್ಲಿ ಬಸ್ ಷೆಲ್ಟರ್ ನಿರ್ಮಾಣಕಾಮಗಾರಿಗೆಎಂಎಸ್‍ಐಎಲ್‍ಅಧ್ಯಕ್ಷರು, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಗುದ್ದಲಿಪೂಜೆ…