ಇತಿಹಾಸದಲ್ಲಿ ಒಂದು ಪಾಠ ಮತ್ತು ಪ್ರೇರಣೆಯಾದ “ಜಲಿಯನ್ ವಾಲಾಬಾಗ್ ಹತ್ಯಾಕಾಂಡ”
ಮೈಕಲ್ ಓ’ಡ್ವಾಯರ್ನ ಇಚ್ಚೆಯಂತೆ ಈ ಘಟನೆಯ ನಂತರ, ಅಂದಿನ ವೈಸರಾಯ್ಯಾಗಿದ್ದ, ಫ್ರೆಡ್ರಿಕ್ ತೆಸಿಂಗರ್, ಅಮೃತಸರ ಹಾಗು ಅದರ ಸುತ್ತ-ಮುತ್ತ ಮಿಲಿಟರಿ ಆಡಳಿತವನ್ನು…
ಚಾನಗರ ಪ್ರಕಾಶ ಭವನದಲ್ಲಿ ಏಪ್ರಿಲ್ 14,15,16 ರಂದು ಮಕ್ಕಳ ಬೇಸಿಗೆ ಶಿಬಿರ
ಚಾಮರಾಜನಗರ ಪಟ್ಟಣದ ಜೋಡಿ ರಸ್ತೆಯಲ್ಲಿರುವ ಅಂತರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಪ್ರಕಾಶ ಭವನದಲ್ಲಿ ಮಕ್ಕಳ ಸರ್ವತೋಮುಖ ವ್ಯಕ್ತಿತ್ವ…
ಯುವ ಕಾಂಗ್ರೆಸ್ ಸದೃಢವಾದರೆ, ಪಕ್ಷ ಮತ್ತಷ್ಟು ಬಲಿಷ್ಠ : ಎಚ್.ಎಸ್. ಮಂಜುನಾಥ್
ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ: ಯುವ ಸಂಕಲ್ಪ ಸಮಾವೇಶ ಉದ್ಘಾಟನೆ ಚಾಮರಾಜನಗರ: ರಾಜ್ಯಾದ್ಯಂತ ಯುವ ಕಾಂಗ್ರೆಸ್ ಸದೃಢವಾದರೆ, ಕಾಂಗ್ರೆಸ್ ಬಲಿಷ್ಟಗೊಂಡು…
ನಗರದಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ
ಅನುಮೋದನೆಯಾದ ಸಾಗುವಳಿ ಚೀಟಿಗಳ ವಿತರಣೆಗೆ ಕ್ರಮ-ಶಾಸಕ ಸಿ.ಪುಟ್ಟರಂಗಶೆಟ್ಟಿಚಾಮರಾಜನಗರ: ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಎಂಎಸ್‍ಐಎಲ್ ಅಧ್ಯಕ್ಷ, ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ…
ಪರಿಶಿಷ್ಟ ಜಾತಿ, ಪಂಗಡ ಮಹಿಳೆಯರ ಆರ್ಥಿಕ ಸಬಲೀಕರಣ ಸೌಲಭ್ಯಗಳಿಗೆ ಆದ್ಯತೆ ನೀಡಿ : ಜಿಲ್ಲಾಧಿಕಾರಿ ಶಿಲ್ಪಾನಾಗ್
ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ ಮಹಿಳೆಯರು ಆರ್ಥಿಕವಾಗಿ ಸಬಲರಾಗುವ ಸೌಲಭ್ಯಗಳಿಗೆ ಆದ್ಯತೆ ನೀಡಿ ಕಾರ್ಯಕ್ರಮ ಅನುಷ್ಠಾನ ಮಾಡುವಂತೆ ಜಿಲ್ಲಾಧಿಕಾರಿ…
ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ರಚನಾತ್ಮಕ ಪರಿಹಾರ : ಜಿಲ್ಲಾಧಿಕಾರಿ ಶಿಲ್ಪಾ ನಾಗ್
ಚಾಮರಾಜನಗರ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಿಗೆ ರಚನಾತ್ಮಕ ಹಾಗೂ ನ್ಯಾಯಯುತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಎಲ್ಲರು…
ಅದ್ದೂರಿ ಬಸವ ಜಯಂತಿ ಆಚರಣೆಗೆ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ
ಚಾಮರಾಜನಗರ: ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರದೊಂದಿಗೆ ಬಸವ ಜಯಂತಿ ಆಚರಣೆ ಕಾರ್ಯಕ್ರಮವನ್ನು ಇದೇ ಏಪ್ರಿಲ್ 30ರಂದು ಅದ್ದೂರಿಯಾಗಿ ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ನಗರದ…
‘ಸ್ವಾವಲಂಬಿ ಜೀವನ ನಡೆಸಲು ಶಿಕ್ಷಣವೊಂದೇ ಆಧಾರ’
ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಶಾಸಕರ ಭೇಟಿ; 20ಲಕ್ಷ ರೂ.ವೆಚ್ಚದ ಸಾಮಾಗ್ರಿಗಳ ವಿತರಣೆಚಾಮರಾಜನಗರ: ನಗರದ ಕರಿನಂಜನಪುರ ಬಡಾವಣೆಯಲ್ಲಿರುವ ಡಿ. ದೇವರಾಜಅರಸು ಹಿಂದುಳಿದ ವರ್ಗಗಳ ಸಾರ್ವಜನಿಕ…
ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು: ಸಿ.ಎಂ ಕರೆ
ಬೆಂಗಳೂರು: ಕಂದಾಯ ಇಲಾಖೆ ಸರ್ಕಾರಕ್ಕೆ ಮಾತೃ ಇಲಾಖೆ ಇದ್ದಂತೆ. ಪೋಡಿಮುಕ್ತ ಗ್ರಾಮಗಳಾಗಬೇಕು. ಸರ್ವೇ ಕಾರ್ಯ ಪೂರ್ಣಗೊಳ್ಳಬೇಕು. ಪರವಾನಗಿ ಭೂಮಾಪಕರ ಕಾಯಂ ಮಾಡಲು…