
ಚಾಮರಾಜನಗರ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜೆಎಸ್ಎಸ್ ಮಹಿಳಾ ಪದವಿ ಪೂರ್ವ ಕಾಲೇಜು ಉತ್ತಮ ಸಾಧನೆ ಮಾಡಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ ದೇವರಾಜ್ ಮೂರ್ತಿ ತಿಳಿಸಿದರು
ಶುಕ್ರವಾರ ಸಂಜೆ ಜೆಎಸ್ಎಸ್ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ನಡೆದ ಅಭಿನಂದನೆ ಸಮಾರಂಭ ಅಧ್ಯಕ್ಷತೆ ವಹಿಸಿ ಮಾತನಾಡಿ ಕಾಲೇಜಿಗೆ ಶೇಕಡ 90 , 49 ರಷ್ಟು ಫಲಿತಾಂಶ ಬಂದಿದೆ ಎಂದು ಸಂತೋಷ ವ್ಯಕ್ತಪಡಿಸಿದರು. ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 463. ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.419, ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ. ಕು, ಎಂ ಸೌಮ್ಯ ಶೇಕಡ 96,67. ರಷ್ಟು 600.580, ಅಂಕ ಗಳಿಸಿದ್ದಾಳೆ. ವಿಜ್ಞಾನ ವಿಭಾಗದಲ್ಲಿ. ಕೆ ಅನು, ಶೇಕಡ95.83., 575 ಅಂಕ ಗಳಿಸಿದ್ದಾಳೆ. ಕಲಾ ವಿಭಾಗದಲ್ಲಿ. ಸುಪ್ರೀತಾ ಶೇಕಡ.95.17.571, ಅಂಕ ಗಳಿಸಿದ್ದಾಳೆ. ಅತ್ಯುತ್ತಮ ಶ್ರೇಣಿಯಲ್ಲಿ90. ಪ್ರಥಮ ದರ್ಜೆಯಲ್ಲಿ 248, ಹಾಗೂ ದ್ವಿತೀಯ ದರ್ಜೆಯಲ್ಲಿ66, ತೃತೀಯ ದರ್ಜೆಯಲ್ಲಿ ೧೧. ಪಾಸಾಗಿದ್ದಾರೆ ಎಂದು ತಿಳಿಸಿದರು ಇವರ ಸಾಧನೆಗೆ ಜೆಎಸ್ಎಸ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಆರ್ ಎಂ ಸ್ವಾಮಿ. ಹಾಗೂ ಕಾಲೇಜಿನ ಎಲ್ಲಾ ಪಾಧ್ಯಾಪಕರು ಶುಭಾಶಯ ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಜಿ ಬಂಗಾರು ಮಾತನಾಡಿ 2025ನೇ ಸಾಲಿನಲ್ಲಿ 50 ವಿದ್ಯಾರ್ಥಿಗಳು ಅತ್ಯುತ್ತಮ ಅಂಕ ಗಳಿಸಿದರು 2026 ನೇ ಸಾಲಿನಲ್ಲಿ 90 ವಿದ್ಯಾರ್ಥಿಗಳು ಅತ್ಯುತ್ತಮ ಅಂಕ ಗಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಕಾಲೇಜಿನ ಪ್ರಾಂಶುಪಾಲ ಪ್ರೊ ದೇವರಾಜ್ ಮೂರ್ತಿರವರಿಗೆ ಸನ್ಮಾನಿಸಿದರು