ಜಿಲ್ಲಾ ಸರ್ಕಾರಿ ವಕೀಲರಾಗಿ ಆರ್.ಅರುಣ್ ಕುಮಾರ್ ಅಧಿಕಾರ ಸ್ವೀಕಾರ

ಚಾಮರಾಜನಗರ: ಜಿಲ್ಲಾ ಸರ್ಕಾರಿ ವಕೀಲರಾಗಿ ಆರ್. ಅರುಣ್ ಕುಮಾರ್ ಅವರು ನ್ಯಾಯಾಲಯಗಳ ಆವರಣದಲ್ಲಿರುವ ಜಿಲ್ಲಾ ಸರ್ಕಾರಿ ವಕೀಲರ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ನಗರದ ಜಿಲ್ಲಾ  ನ್ಯಾಯಾಲಯದ ಕಚೇರಿಯಲ್ಲಿ ಮಂಗಳವಾರ. ನಿಕಟಪೂರ್ವ ಸರ್ಕಾರಿ ವಕೀಲರಾಗಿದ್ದ ಎಸ್.ಗುರುಸ್ವಾಮಿ ಅವರಿಂದ ಅಧಿಕಾರ ಸ್ವೀಕರಿಸಿದರು.

Leave a Reply

Your email address will not be published. Required fields are marked *