ಪುಣಜನೂರು ಗ್ರಾಮ ಪಂಚಾಯಿತಿಯಲ್ಲಿ ಗಣರಾಜ್ಯೋತ್ಸವ

ಚಾಮರಾಜನಗರ ತಾಲೂಕಿನ ಕಾಡಂಚಿನ ಗಡಿಭಾಗವಾದ ಪುಣಜನೂರು ಗ್ರಾಮ ಪಂಚಾಯಿತಿಯಲ್ಲಿ 75ನೇ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾ.ಪಂ. ಅಧ್ಯಕ್ಷೆ ಸಿ.ವಿ.ಬಾಯಿ ಗಣೇಶ್‍ನಾಯ್ಕ್ ನೆರವವೇರಿಸಿದರು. ಈ ಸಂದರ್ಭದಲ್ಲಿ ಪಿಡಿಓ ಸಿದ್ದರಾಜು, ಗ್ರಾ.ಪಂ. ಸದಸ್ಯರಾದ ಮಹೇಶ್ ನಾಯಕ, ಲಲಿತಾ ಬಾಯಿ, ಗೀತಾ ಸಿದ್ದರಾಜು, ನಾಗನಾಯಕ, ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಿವಾಜಿನಾಯಕ್, ಸಿಬ್ಬಂದಿ ವರ್ಗ, ಸದಸ್ಯರು, ಗ್ರಾಮಸ್ಥರು ಇದ್ದರು.

Leave a Reply

Your email address will not be published. Required fields are marked *