ಕಾಲುಬಾಯಿ ಜ್ವರ ಲಸಿಕೆ ಅಭಿಯಾನ : ಸದುಪಯೋಗಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಮನವಿ

ಚಾಮರಾಜನಗರ: ಜಾನುವಾರುಗಳಿಗೆ ಕಾಲುಬಾಯಿ ಜ್ವರ ಲಸಿಕೆ ನೀಡುವ ಅಭಿಯಾನ ಸೆಪ್ಟೆಂಬರ್ 26ರಿಂದ ಅಕ್ಟೋಬರ್ 25ರವರೆಗೆ ನಡೆಯಲಿದ್ದು, ರೈತರು, ಜಾನುವಾರುಗಳ ಮಾಲೀಕರು ತಮ್ಮ…