ಸರ್ಕಾರಿ ಕಾನೂನು ಕಾಲೇಜು ಆರಂಭ ಅನುಮತಿ ಹಿನ್ನೆಲೆ : ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರೊಂದಿಗೆ ಕಾನೂನು ವಿವಿ ಸ್ಥಾನಿಕ ಪರಿಶೀಲನಾ ಸಮಿತಿ ಭೇಟಿ-ಪರಿಶೀಲನೆ

ಚಾಮರಾಜನಗರ: ನಗರದ ಸರ್ಕಾರಿ ಕಾನೂನು ಕಾಲೇಜನ್ನು ೨೦೨೩-೨೪ನೇ ಶೈಕ್ಷಣಿಕ ಸಾಲಿಗೆ ಪ್ರಾರಂಭಿಸುವ ಸಂಬಂಧ ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ಸ್ಥಾನಿಕ…