ಚಲನಚಿತ್ರ ನಟ ವಿ.ರವಿಚಂದ್ರನ್ ಅವರಿಂದ ಚಾ.ನಗರ ದಸರಾ ಉದ್ಘಾಟನೆ-ಸಚಿವ ಸಿ.ಪುಟ್ಟರಂಗಶೆಟ್ಟಿ

ಚಾಮರಾಜನಗರ: ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ನಗರದಲ್ಲಿಂದು ಚಾಮರಾಜನಗರ ದಸರಾ ಮಹೋತ್ಸವ-2026ರ ಲಾಂಛನ…