ಬೆಣ್ಣೆ ಹಣ್ಣು ಪ್ರದೇಶ ವಿಸ್ತರಣೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಚಾಮರಾಜನಗರ: ತೋಟಗಾರಿಕೆ ಇಲಾಖೆ ವತಿಯಿಂದ ೨೦೨೩-೨೪ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿ?ನ್ ಯೋಜನೆಯಡಿ ರೈತರಿಗೆ ಬೆಣ್ಣೆ ಹಣ್ಣು ಬೆಳೆಯಲು ಸಹಾಯಧನ ನೀಡಲಾಗುತ್ತಿದೆ.…