ಕಣ್ಣಿನ ಸಮಗ್ರ ಆರೋಗ್ಯ ಕುರಿತ ಆಶಾಕಿರಣ ಆಂದೋಲನ : ಜಿಲ್ಲೆಯಲ್ಲಿ ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಸೂಚನೆ

ಚಾಮರಾಜನಗರ: ವಿವಿಧ ಕಾರಣಗಳಿಂದಾಗುವ ಅಂಧತ್ವ ಪ್ರಮಾಣವನ್ನು ಇಳಿಸುವ ಉದ್ದೇಶದಿಂದ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಸಮಗ್ರ ನೇತ್ರ ತಪಾಸಣೆ…