ಬಾಲ್ಯ ವಿವಾಹ ತಡೆಗೆ ಜಾಗೃತಿ ಮೂಡಿಸಿ : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎಸ್. ಪೂವಿತಾ

ಚಾಮರಾಜನಗರ: ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಯಲು ವಿದ್ಯಾರ್ಥಿಗಳು ಪೋಷಕರಿಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಲು ಅವಕಾಶವಿದ್ದು, ವಿದ್ಯಾರ್ಥಿಗಳು ಈ ಬಗ್ಗೆ ಹೆಚ್ಚು ಗಮನಹರಿಸಬೇಕಿದೆ…