ಮಿಷನ್ ಇಂದ್ರಧನುಷ್ ಯಶಸ್ವಿ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಸೂಚನೆ

ಚಾಮರಾಜನಗರ: ಮಾರಕ ರೋಗಗಳ ವಿರುದ್ದ ರಕ್ಷಿಸಲು ೫ ವರ್ಷದೊಳಗಿನ ಮಕ್ಕಳು ಹಾಗೂ ಗರ್ಭಿಣಿಯರಿಗೆ ನೀಡಲಾಗುವ ಲಸಿಕಾ ಕಾರ್ಯಕ್ರಮ ಮಿಷನ್ ಇಂದ್ರಧನುಷ್ ಅನ್ನು…