ಸುಸಂಸ್ಕೃತ ಸಮಾಜ ನಿರ್ಮಾಣದ ಅಗತ್ಯ – ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ

ಮೈಸೂರು: ಪ್ರಸ್ತುತ ದಿನಮಾನದ ಸಂದರ್ಭವನ್ನು ಗಮನಿಸಿದರೆ ಸುಸಂಸ್ಕೃತ ಸಮಾಜ ನಿರ್ಮಾಣದ ಅಗತ್ಯತೆ ತುಂಬಾ ಇದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ.ರಾಜೇಂದ್ರರವರು ತಿಳಿಸಿದರು.…