
ಚಾಮರಾಜನಗರ: ಅಂಬೇಡ್ಕರ್ ಅವರು ಇಡೀ ವಿಶ್ವವೇ ಮೆಚ್ಚುವ ಸಂವಿಧಾನ ಬರೆದಿದ್ದು, ಇದರಿಂದ ಸಮಾಜದ ಕಟ್ಟಕಡೆಯ ವ್ಯಕ್ತಿ ಉನ್ನತಸ್ಥಾನಮಾನಗಳನ್ನು ಪಡೆಯಲು ಸಾಧ್ಯವಾಗಿದೆ ಎಂದು ಚಾಮರಾಜನಗರ ಸಮಾದೇಷ್ಟರು ಗೃಹರಕ್ಷ ದಳ ಎಸ್,ಜಿ,ಮಹಾಲಿಂಗಸ್ವಾಮಿ ಅಭಿಪ್ರಾಯಪಟ್ಟರು.
ಅವರು ತಾಲೂಕಿನ ಕುದೇರು ಎಂ,ಸAಗಶೆಟ್ಟಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಜನಹಿತಾಶಕ್ತಿ ಹೋರಾಟವೇದಿಕೆ, ಬೆಂಗಳೂರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಾನಸ ಸಿಕ್ರಂAಸÀAಸ್ಥೆ ಸಹಯೋಗದಲ್ಲಿ ಮಂಗಳವಾರ À ನಡೆದ’ ಸಂವಿಧಾನಅರಿವು ಕಾರ್ಯಕ್ರಮವನ್ನು ಉದ್ಘಾಟಸಿಮಾತನಾಡಿದರು.
ಅಂಬೇಡ್ಕರ್ ಅವರು ಭಾರತದ ಅಭಿವೃದ್ದಿಗೆ ಪೂರಕವಾದ ಸುಭದ್ರ ಸಂವಿಧಾನ ರಚನೆಮಾಡಿ, ದೇಶಕ್ಕೆ ಅರ್ಪಣೆ ಮಾಡಿದ್ದಾರೆ. ಶಾಲಾಕಾಲೇಜಿನ ವಿದ್ಯಾರ್ಥಿಗಳು ವಿದ್ಯಾರ್ಥಿದೆಸೆಯಲ್ಲೇ ಅಂಬೇಡ್ಕರ್ ರಚಿಸಿರುವ ಸಂವಿಧಾನವನ್ನು ಅಧ್ಯಯನ ಮಾಡಬೇಕು, ಇದರಿಂದ ಸಮಾಜದ ಎಲ್ಲ ವರ್ಗದವರು ಸಂವಿಧಾನಾತ್ಮP Àಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗಿದೆ ಎಂದರು.
ಸ,ಪ,ಪೂ,ಕಾಲೇಜಿನ ಪ್ರಾಂಶುಪಾಲ ಶಿವಪ್ರಕಾ¸ಶ್, ಅವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿ ಸಂವಿಧಾನವನ್ನು ಅಧ್ಯಯನ ಮಾಡಬೇಕು, ಸಂವಿಧಾನದಲ್ಲಿ ವಿದ್ಯಾರ್ಥಿಗಳಿಗೆ ಉಪಯುಕ್ತವಾಗುವ ಅನೇಕ ಅಂಶಗಳಿವೆ. ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡ ವಿದ್ಯಾರ್ಥಿಗಳಿಗೆ ಸಂವಿಧಾನದ ಅರಿವು ಅತ್ಯಂತ ಉಪಯುಕ್ತವಾಗಿದೆ ಎಂದರು.
ಜನಹಿತಾಶಕ್ತಿ ಹೋರಾಟವೇದಿಕೆ ಜಿಲ್ಲಾಧ್ಯಕ್ಷ ರಾಮಸಮುದ್ರ ಸುರೇಶ್ ಮಾತನಾಡಿ,ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಲ್ಲಿ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಅಳವಡಿಸಲಾಗಿದೆ. ಸಂವಿಧಾನ ಅಧ್ಯಯನ ಮಾಡುವುದರಿಂದ ಪ್ರತಿಯೊಬ್ಬರು ಉತ್ತಮ ಬದುಕು ಕಟ್ಟಿಕೊಳ್ಳುವ ಅವಕಾಶವಿದೆ ಶಾಲಾಕಾಲೇಜು ವಿದ್ಯಾರ್ಥಿUಳಿಗೆ ಭಾರತದ ಸಂವಿಧಾನದ ಮಹತ್ವದ ಬಗ್ಗೆ ಅರಿವು ಮೂಡಿಸುವುದೇ ಕಾರ್ಯಕ್ರಮದ ಉದ್ದೇಶವಾಗಿದೆ. ಎಂದರು
ಮಾನಸಸಿಕ್ರಮ್‌ಸAಸ್ಥಯ ಜಿಲ್ಲಾ ಸಂಯೋÃಜಕ ಕೆ,ಸಿರೇವಣ್ಣಅಂಬೇಡ್ಕರ್ ಅವರುಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.
ಜಲ್ಕಾ ಮಹಿಳಾ ಸಂಯೋಜಕರುದ,ಸA,ಸ ಎಂ,ಆರ್, ಪ್ರಭಾವರ್ತಿ, ಚಾಮರಾಜನಗರ ಸಿದ್ದಾರ್ಥ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಸಿ.ರಂಗಸ್ವಾಮಿ, ಜನಹಿತಾಶಕ್ತಿ ಹೋರಾಟವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಡಹÀಳ್ಳಿ ನಾಗರಾಜು, ಯಡಿಯೂರು ನಾಗರಾಜು, ಮಿಮಿಕ್ರಿಮಲ್ಲಣ್ಣ, ಉಪನ್ಯಾಸಕರು ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.