ನೂತನ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಸನ್ಮಾನ

ಚಾಮರಾಜನಗರ: ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಶ್ರೀರೂಪ ಅವರನ್ನು ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದಿಂದ ಸನ್ಮಾನಿಸಲಾಯಿತು.

ನಗರದ ಜಿಲ್ಲಾಡಳಿತ ಭವನದಲ್ಲಿ ಸಂಘದ ರಾಜ್ಯಾಧ್ಯಕ್ಷ ಚಂದನಗೌಡ ಅವರ ನೇತೃತ್ವದಲ್ಲಿ ನೂತನ ಜಿಲ್ಲಾಧಿಕಾರಿ ಶ್ರೀರೂಪ ಅವರನ್ನು ಭೇಟಿ ಮಾಡಿ ಶಾಲು ಹೊದಿಸಿ, ಹಾರ ಹಾಕಿ ಫಲತಾಂಬೂಲ ನೀಡಿ ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *