ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

ಚಾಮರಾಜನಗರ: ಚಾಮರಾಜನಗರ ನಗರಸಭೆಗೆ ಸೇರಿದ ಟಿ. ನರಸೀಪುರ ಕುಡಿಯುವ ನೀರು ಸರಬರಾಜು ಮಾಡುವ ಪಂಪ್ ಕೇಂದ್ರದಲ್ಲಿ ಮೋಟಾರ್ ಪಂಪ್ ದುರಸ್ತಿಗೊಳಗಾಗಿದ್ದು, ಈ ಸಂಬಂಧ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರು ಸರಬರಾಜಿನಲ್ಲಿ 3 ದಿನಗಳವರೆಗೆ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕೆಂದು ಪೌರಾಯುಕ್ತರಾದ ಎಸ್.ವಿ. ರಾಮದಾಸ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

Leave a Reply

Your email address will not be published. Required fields are marked *